From April 12

ಲೋಕಸಭಾ ಚುನಾವಣೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ, ಬೆಳಗ್ಗೆ 11 ರಿಂದ ಮ.3 ರ ವರೆಗೆ ಅವಕಾಶ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದ ಮೂರನೇ ಹಂತ, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ...

error: Content is protected !!