gmit

ಜಿಎಂಐಟಿ: ಎಐಎಂಎಲ್ ವಿಭಾಗದಿಂದ ಗ್ರೇಪ್ ಅಂಡ್ ಎ ಡಬ್ಲ್ಯೂ ಕೆ ಟೆಕ್ನೋಲಜಿಸ್ ಕಂಪನಿಯೊಂದಿಗೆ ಒಡಂಬಡಿಕೆ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇದೇ ದಿನಾಂಕ ಏಳರಂದು ರಂದು ನಡೆದ ಸಮಾರಂಭದಲ್ಲಿ ಜಿಎಂಐಟಿ ಕಾಲೇಜಿನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮಷೀನ್ ಲರ್ನಿಂಗ್ ವಿಭಾಗವು...

ಜಿಎಂಐಟಿ:ಬಯೋಟೆಕ್ನಾಲಜಿ ವಿಭಾಗದಿಂದ ಜ್ಞಾನ ಧಾರ ಸಮಾರೋಪ ಸಮಾರಂಭ.

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ಎಂಜಿನಿಯರಿಂಗ್ ವಿಭಾಗದಿಂದ ಎರಡು ದಿನದ "ಜ್ಞಾನ ಧಾರ" ತಾಂತ್ರಿಕ ಸ್ಪರ್ಧಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ದಿನಾಂಕ 4ನೇ ಶುಕ್ರವಾರ...

ಜಿಎಂಐಟಿ: ಕಾರ್ಯಾಗಾರದ ಉದ್ಘಾಟನೆ.

ಜಿಎಂಐಟಿ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅತ್ಯವಶ್ಯಕ ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಐಎಂಎಲ್ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಕಾರ್ಯಾಗಾರ " ಪಿಸಿಬಿ...

ಜಿಎಂಐಟಿ ವಿದ್ಯಾರ್ಥಿನಿಗೆ ಅತ್ಯಧಿಕ ಪ್ಯಾಕೇಜ್ ಆಫರ್

ಜಿಎಂಐಟಿ: ಹಲವು ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ನಡೆದ ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ...

ಜಿಎಂಐಟಿ ಪಾಲಿಟೆಕ್ನಿಕ್: ಲಸಿಕಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂಐಟಿ ಪಾಲಿಟೆಕ್ನಿಕ್ ಕಾಲೇಜಿನಿಂದ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ದಿನಾಂಕ 12ನೇ ಬುಧವಾರದಂದು ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. 15 ರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಸರ್ಕಾರದ...

ಜಿ.ಎಂ.ಐ.ಟಿ ಕಾಲೇಜಿನಲ್ಲಿ “ಸುಕಲ್ಪ” ಎರಡು ದಿನದ ರಾಜ್ಯ ಮಟ್ಟದ ಟೆಕ್ ಫೆಸ್ಟ್ ನ ಉದ್ಘಾಟನೆ

ದಾವಣಗೆರೆ: ನಗರದ ಪ್ರತಿಷ್ಠಿತ ಜಿ.ಎಂ ತಾಂತ್ರಿಕ ಮಹಾ ವಿದ್ಯಾಲಯದ ಇನ್ಫಾರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ಸುಕಲ್ಪ ಎರಡು ದಿನದ ರಾಜ್ಯ ಮಟ್ಟದ ಟೆಕ್ ಫೆಸ್ಟ್ ತಾಂತ್ರಿಕ...

ಜಿಎಂಐಟಿ: ಇನ್ಫರ್ಮೇಷನ್ ವಿಭಾಗದಿಂದ ಎರಡು ದಿನದ ಕಾರ್ಯಾಗಾರ.

ದಾವಣಗೆರೆ : ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಿಂದ ಎರಡು ದಿನದ ಕಾರ್ಯಾಗಾರ " ಡಾಟಾಬೇಸ್ ಬೂಟ್ ಕ್ಯಾಂಪ್" ಉದ್ಘಾಟನೆಯ...

ಜಿಎಂಐಟಿ ಇನ್ಫಾರ್ಮೇಶನ ಸೈನ್ಸ್ ವಿಭಾಗದಿಂದ ಮೂರು ದಿನಗಳ ಐಓಟಿ ಕಾರ್ಯಾಗಾರ

  ದಾವಣಗೆರೆ:  ದಾವಣಗೆರೆಯ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇನ್ಫಾರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದಿಂದ ಮೂರು ದಿನಗಳ ಕಾರ್ಯಗಾರದ ಉದ್ಘಾಟನೆಯನ್ನು ವಿಭಾಗದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ...

ಟಿಸಿಎಸ್ ಕಂಪನಿಗೆ ಜಿಎಂಐಟಿ ಕಾಲೇಜಿನ 31 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ದಾವಣಗೆರೆ: ಪ್ರತಿಷ್ಠಿತ ಕಂಪನಿಯಾದ ಟಿಸಿಎಸ್ ಇತ್ತೀಚೆಗೆ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ 31 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿಭಾಗದಿಂದ 10...

Wipro 64 Gmit: ಪ್ರತಿಷ್ಠಿತ ವಿಪ್ರೋ ಕಂಪನಿಗೆ ದಾವಣಗೆರೆ ಜಿಎಂಐಟಿಯ 64 ವಿದ್ಯಾರ್ಥಿಗಳು ಆಯ್ಕೆ

  ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾ ವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಇತ್ತೀಚಿಗೆ ನಡೆದ ವಿಪ್ರೋ ಕಂಪನಿಯ ಸಂದರ್ಶನದಲ್ಲಿ 64 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ...

ಜಿಎಂಐಟಿ: ಎಂಬಿಎ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆ ಗಳ ಬಗ್ಗೆ ನಾಲ್ಕು ದಿನದ ತರಬೇತಿ ಕಾರ್ಯಾಗಾರ

  ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ ದಿನಾಂಕ 24ನೇ ಬುಧವಾರದಂದು ಬೆಳಗ್ಗೆ ಒಂಬತ್ತು ಗಂಟೆಗೆ ಎಂಬಿಎ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಉದ್ಯೋಗ ಕೌಶಲ್ಯತೆ...

ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಉತ್ತಮ ನಡತೆ ರೂಢಿಸಿಕೊಳ್ಳುವುದು ಅತ್ಯಗತ್ಯ – ತೇಜಸ್ವಿ ಕಟ್ಟೀಮನಿ

  ದಾವಣಗೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಆತ್ಮವಿಶ್ವಾಸ ಮತ್ತು ಉತ್ತಮ ನಡವಳಿಕೆ ಮತ್ತು ವರ್ತನೆಯನ್ನು ರೂಡಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿಎಂಐಟಿ ತರಬೇತಿ ಮತ್ತು ಉದ್ಯೋಗ ವಿಭಾಗದ...

error: Content is protected !!