Goolihatti Shekhar

ಜನಾರ್ಧನ ರೆಡ್ಡಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಗೂಳಿಹಟ್ಟಿ ಶೇಖರ್

ಚಿತ್ರದುರ್ಗ: ಹೊಸದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಶಾಸಕ ಗೂಳಿಹಟ್ಟಿ ಡಿ.ಶೇಖರ್‌, ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ. ಪಕ್ಷೇತರ ಅಥವಾ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ...

error: Content is protected !!