governor

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‍ಗೆ ಅನುಮತಿ, ಖಂಡಿಸಿ ಆಗಸ್ಟ್ 19ರಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ದಾವಣಗೆರೆ: ಮಾನ್ಯ ಮುಖ್ಯಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಮತ್ತು ರಾಜ್ಯಪಾಲರ ಪ್ರಜಾಪ್ರಭುತ್ವ- ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ದಿನಾಂಕ: 19-08-2024ರ ಸೋಮವಾರದಂದು...

Shamanuru Shivashankarappa : ರಾಜ್ಯಪಾಲರೊಂದಿಗೆ ಎಸ್ಸೆಸ್ ಸೌಹಾರ್ದ ಭೇಟಿ

ದಾವಣಗೆರೆ: ಮಾನ್ಯ ರಾಜ್ಯಪಾಲರಾದ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಬುಧವಾರ (ಜು.19 ) ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರನ್ನು ರಾಜಭವನದಲ್ಲಿ ಭೇಟಿ...

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ರವರಿಂದ ಚಿನ್ನದ ಪದಕ ಸ್ವೀಕಾರ : ತನುಜಾ ಶಾನಭೋಗರ

ಕೊಟ್ಟೂರು: ಗಂಗೋತ್ರಿ ಬಿ ಎಸ್ ಡಬ್ಲ್ಯೂ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ತನುಜಾ ಶಾನಭೋಗರ ಇವರು ಬಿ ಎಸ್ ಡಬ್ಲ್ಯೂ ಪದವಿಯಲ್ಲಿ ಪ್ರಥಮ ರಾಂಕ್ ಪಡೆದಿರುತ್ತಾರೆ..  ವಿಜಯನಗರ ಶ್ರೀಕೃಷ್ಣದೇವರಾಯ...

ನಾಲ್ವರಿಗೆ ಬಿಟ್ಟು ಉಳಿದೆಲ್ಲಾ ಹಾಲಿ ಶಾಸಕರಿಗೆ ಟಿಕೆಟ್ : ಯಡಿಯೂರಪ್ಪ

ಕಲಬುರಗಿ: ನಾಲ್ಕಾರು ಜನ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ. ಉಳಿದಂತೆ ಎಲ್ಲ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪತ್ರಕರ್ತರೊಂದಿಗೆ...

ಚನ್ನಗಿರಿ ಶಾಸಕರ ಕಚೇರಿಯಲ್ಲಿ 1.62 ಕೋಟಿ ಹಣ ಪತ್ತೆ: ಲೋಕಾ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತದ ಅಧ್ಯಕ್ಷ, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲಂಚ ಪಡೆಯುವಾಗ ಇಡೀ ಕಚೇರಿಯನ್ನು ಶೋಧಿಸಿದಾಗ ಒಟ್ಟಾರೆ...

ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಶ್ರೀ ಶಂಕೇಶ್ವರ ಪಾರ್ಶ್ವ...

ಆಂಧ್ರದ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಜೀರ್ ಅಧಿಕಾರ ಸ್ವೀಕಾರ

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದ ರಾಜ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಎಸ್ ಅಬ್ದುಲ್ ನಜೀರ್ ಅವರು ಆಂಧ್ರದ ರಾಜ್ಯಪಾಲರಾಗಿ ಪ್ರಮಾಣವಚನ...

ಆಂಧ್ರ ರಾಜ್ಯಪಾಲರಾಗಿ ಕನ್ನಡಿಗ ನಜೀರ್

ಬೆಂಗಳೂರು: ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರ ನೇಮಕದ...

“ವೈದ್ಯಕೀಯ ಸೇವೆ ದೈವಿಕ ಸೇವೆ “: ರಾಜ್ಯಪಾಲರು

ದಾವಣಗೆರೆ :ವೈದ್ಯಕೀಯ ಅತ್ಯಂತ ದೊಡ್ಡ ಮಾನವ ಮತ್ತು ದೈವಿಕ ಸೇವೆಯಾಗಿದೆ, ವೈದ್ಯರನ್ನು ದೇವರ ರೂಪವೆಂದು ಪರಿಗಣಿಸಲಾಗುತ್ತದೆ. ವೈದ್ಯರಾಗಿ ಸೇವೆಗಳನ್ನು ಒದಗಿಸಿದಾಗ ಮತ್ತು ಮಾನವೀಯ ಸೇವೆಯ ರೂಪವನ್ನು ನೀಡಿದಾಗ...

ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ 

ದಾವಣಗೆರೆ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಪೋವನ ಮೆಡಿಕಲ್ ಕಾಲೇಜಿನ ಘಟಿಕೋತ್ಸವದಲ್ಲಿ ಭಾಗವಹಿಸಲು ದಾವಣಗೆರೆಗೆ ತೆರಳುತ್ತಿರುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ತುಮಕೂರು ಜಿಲ್ಲೆಗೆ...

ರಾಜ್ಯಪಾಲ ಥಾವರ್‌ಚಾಂದ್‌ ಗೆಹಲೋತ್‌ ರಿಂದ ಮಹತ್ವದ ಘೋಷಣೆ.!

ಬೆಂಗಳೂರು: 1 ಸಾವಿರ ಕೋಟಿ ರೂ. ವೆಚ್ಚದಲ್ಲಿ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮುಂದಿನ ಎರಡು ವರ್ಷಗಳಲ್ಲಿ ಮೇಲ್ಜರ್ಜೆಗೇರಿಸಲಾಗುವುದು...

error: Content is protected !!