SS Mallikarjun; ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ 5 ಗ್ಯಾರಂಟಿ ಪ್ರಾರಂಭ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ದಾವಣಗೆರೆ; ಆ.30: ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಇದನ್ನು ಎತ್ತಿ ಹಿಡಿಯುವುದಕ್ಕೆ ಚುನಾವಣೆ ಸಂದರ್ಭದಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭಿಸಲಾಗಿದೆ. ಜನರಿಗೆ ಹಸಿವು ಮುಕ್ತತೆ, ವಾಸಿಸಲು ಸೂರು,...