Implementation

ಐದು ಗ್ಯಾರಂಟಿಗಳ ಖಚಿತ ಅನುಷ್ಠಾನ, ಅಭಿವೃದ್ದಿ ಕೆಲಸಗಳು ಕುಂಠಿತವಾಗಲ್ಲ, ಆತಂಕಬೇಡ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ;  ಚುನಾವಣೆಯಲ್ಲಿ ನೀಡಲಾದ ಪ್ರಣಾಲಿಕೆಯಂತೆ ಐದು ಗ್ಯಾರಂಟಿಗಳಲ್ಲಿ 3 ಅನುಷ್ಠಾನ ಮಾಡಿದ್ದು ಆಗಸ್ಟ್ 15 ರಂದು ಗೃಹಲಕ್ಷ್ಮಿಗೆ ಚಾಲನೆ ನೀಡಲಿದೆ. ಇದರೊಂದಿಗೆ ಅಭಿವೃದ್ದಿ ಕೆಲಸಗಳು ನಡೆಯಲಿವೆ ಎಂದು...

15 ದಿನದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನ – ಎಸ್.ರಾಮಪ್ಪ

ದಾವಣಗೆರೆ : 10 ರಿಂದ 15 ದಿನದೊಳಗೆ ಕಾಂಗ್ರೆಸ್ ತಾನು ಘೋಷಿಸಿದ್ದ ಐದೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲಿದೆ ಎಂದು ಹರಿಹರ ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ...

ಕರ್ನಾಟಕ ರಾಜ್ಯದಲ್ಲಿ ಲಾಟರಿ ಯೋಜನೆಯನ್ನು ಜಾರಿಗೆ ತರುವಂತೆ ಒತ್ತಾಯ

ಬೆಂಗಳೂರು: ಪ್ರಸಕ್ತ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯ ಲಾಟರಿ ಯೋಜನೆಯನ್ನು ಜಾರಿಗೆ ತರುವಂತೆ ಲಾಟರಿ ಚಿಲ್ಲರೆ ಮಾರಾಟಗಾರರ ರಾಜ್ಯ ಸಂಘವು ಸರ್ಕಾರವನ್ನು ಒತ್ತಾಯಿಸಿದೆ. ರಾಜ್ಯದಲ್ಲಿ ಕಳೆದ 2007ರಿಂದ ಲಾಟರಿ...

‘ದಿಶಾ’ ಪ್ರಗತಿ ಪರಿಶೀಲನಾ ಸಭೆ ಉದ್ಯೋಗ ಖಾತರಿ ಕಾಮಗಾರಿ ತ್ವರಿತವಾಗಿ ಅನುಷ್ಟಾನಕ್ಕೆ ತನ್ನಿ – ಸಂಸದ ಡಾ.ಜಿ.ಎಂ ಸಿದ್ದೇಶ್ವರ

ದಾವಣಗೆರೆ: ಜಿಲ್ಲೆಯಾದ್ಯಂತ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುμÁ್ಠನಕ್ಕೆ ತರಬೇಕು ಹಾಗೂ ನಿಗಧಿ ಪಡಿಸಿದ ಮಾನವ ದಿನಗಳ...

ನ್ಯಾ|| ನಾಗಮೋಹನ್ ದಾಸ್ ವರದಿ ಜಾರಿಗೆ ಎಸ್ ಎಸ್ ಎಂ ಆಗ್ರಹ.! ಬಿಜೆಪಿ ಯವರಿಂದ ಸಾಮರಸ್ಯ ಬದುಕಿಗೆ ಬೆಂಕಿ.!

  ದಾವಣಗೆರೆ: ನ್ಯಾ|| ನಾಗಮೋಹನ್ ದಾಸ್ ಅವರು ಪರಿಶಿಷ್ಟ ಪಂಗಡಗಳ ಕುರಿತು ನೀಡಿರುವ ವರದಿಯನ್ನು ಶೀಘ್ರದಲ್ಲೇ ಜಾರಿಗೆ ತರುವಂತೆ ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ರಾಜ್ಯ...

ಪಿಸಿ ಮತ್ತು ಪಿಎನ್‍ಡಿಟಿ ಕಾಯ್ದೆ ಅನುಷ್ಠಾನ : ಮಾ. 30 ರಂದು ಅರಿವು ಕಾರ್ಯಗಾರ

ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅರಿವು ಮೂಡಿಸುವ ಕಾರ್ಯಗಾರವನ್ನು ನಗರದ ಜಿಲ್ಲಾ ಆರೋಗ್ಯ...

ಜಲಜೀವನ್ ಮಿಷನ್ ಅನುಷ್ಠಾನದ ಕುರಿತು ತರಬೇತಿ ಕಾರ್ಯಗಾರ: ಸರ್ಕಾರದ ಯೋಜನೆ ಜಾರಿಯಲ್ಲಿ ಜನಸಮುದಾಯದ ಸಹಕಾರ ಅಗತ್ಯ- ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್

ದಾವಣಗೆರೆ: ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಅಧಿಕಾರಿಗಳ ಪಾತ್ರದ ಜೊತೆಗೆ ಜನಸಮುದಾಯಗಳ ಸಹಕಾರವು ಮುಖ್ಯವಾಗಿದೆ, ಗ್ರಾಮೀಣ ಭಾಗದ ಜನರಿಗೆ ನಿಯಮಿತವಾಗಿ, ನಿರಂತರವಾಗಿ, ನೀರು ಒದಗಿಸುವ ಉದ್ದೇಶದಿಂದ ಕಾರ್ಯಗಾರ...

ಜಿಲ್ಲಾಧಿಕಾರಿಗಳ ನಡೆ- ಹಳ್ಳಿಯ ಕಡೆ : ಗ್ರಾಮವಾಸ್ತವ್ಯ ಗ್ರಾಮ ಒನ್ ಅನುಷ್ಠಾನದಲ್ಲಿ ಜಿಲ್ಲೆ ಪ್ರಥಮ, ಸಾರ್ವಜನಿಕ ಒತ್ತುವರಿ ತೆರವು ಮಾಡಿ : ಜಿಲ್ಲಾಧಿಕಾರಿ

ದಾವಣಗೆರೆ: ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸ್ಮಶಾನ, ಗೋಮಾಳ, ಕೆರೆ ಮುಂತಾದ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರುಗಳಿದ್ದು, ಜನರು ಸ್ವಯಂ ಪ್ರೇರಿತವಾಗಿ ಒತ್ತುವರಿ ಭೂಮಿ...

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ಅಳವಡಿಸಲು ಡಿಸಿ ಗೆ ಸೂಚಿಸಿದ ಸಚಿವ

ದಾವಣಗೆರೆ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣ ದಾವಣಗೆರೆ ಜಿಲ್ಲಾ ಯುವ ಘಟಕ ಹೋರಾಟಕ್ಕೆ ಸಿಕ್ಕ ಜಯ ೨ ವರ್ಷದಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಎಂ...

error: Content is protected !!