ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಿ- ಸರ್ಕಾರಕ್ಕೆ ಮಾಜಿ ಶಾಸಕ ಸಿ.ಟಿ ರವಿ ಆಗ್ರಹ.
ನವದೆಹಲಿ: ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನ ಸ್ವಾಗತಿಸುವೆ. ಆದರೆ ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ...