kovid

“ಕೋಗಿಲೆ” ಮತ್ತೆ ಹಾಡಲಿ…..”ಕೊವಿಡ್” ಗೆ ತುತ್ತಾಗಿರುವ ಭಾರತದ ಕೋಗಿಲೆ ಲತಾ ಮಂಗೇಷ್ಕರ್ ಆರೋಗ್ಯ ಗಂಭೀರ…

ಭಾರತ ಚಿತ್ರ ಸಂಗೀತದ ಕೋಗಿಲೆ ಎಂದೇ ಖ್ಯಾತರಾಗಿರುವ ಬಹುಭಾಷಾ ಗಾಯಕಿ ಲತಾ ಮಂಗೇಷ್ಕರ್ ಆರೋಗ್ಯದಲ್ಲಿ ಏರುಪೇರಾಗುತ್ತಿದೆ.92 ವರ್ಷ ವಯಸ್ಸಿನ ಲತಾ ದೀದಿ ಅನಾರೋಗ್ಯದ ಹಿನ್ನಲೆಯಲ್ಲಿ ಮುಂಬೈನ ಬ್ರೀಚ್...

ರಾಜ್ಯದಲ್ಲಿ 6 ಕೋಟಿ ಕೋವಿಡ್ ಪರೀಕ್ಷೆ, ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ – ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಪರೀಕ್ಷೆ ವ್ಯವಸ್ಥೆಯನ್ನು ಆರಂಭದಿಂದಲೂ ಸಮರ್ಥವಾಗಿ ಅನುಷ್ಠಾನ ಮಾಡಿದ್ದ ಕರ್ನಾಟಕ, ಇಂದಿಗೆ 6 ಕೋಟಿ ಪರೀಕ್ಷೆಯ ಮೈಲುಗಲ್ಲು ತಲುಪಿದೆ. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಇದು ದೊಡ್ಡ...

ಕೋವಿಡ್ 3ನೇ ಅಲೆ ಎದುರಿಸಲು ಸರ್ಕಾರ ಸರ್ವಸನ್ನದ್ಧ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಲಸಿಕಾಕರಣದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗುವಂತೆ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ...

ಕೊವಿಡ್ ಮೂರನೇ ಅಲೆ: 283 ನೇ ಸಂತ ಸೇವಾಲಾಲ್ ಜಯಂತಿ ರದ್ದು – ಪಿ ರಾಜೀವ್

  ದಾವಣಗೆರೆ: ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ. ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ...

ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆಯೂ ಕಾರಣ, ಇದಕ್ಕೆ ಕಾಂಗ್ರೆಸ್ ಜವಾಬ್ದಾರಿ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ. ಯಾವುದೇ ಲಾಠಿಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಪ್ರಕರಣ ಹೆಚ್ಚಲು...

ಕೋವಿಡ್ ಪ್ರಕರಣ ಏರಿಕೆ: ಜ 31 ರವರೆಗೂ ಮುಂಜಾಗ್ರತಾ ಕ್ರಮ ಮುಂದುವರಿಕೆ – ಮಹಾಂತೇಶ್ ಬೀಳಗಿ

ದಾವಣಗೆರೆ: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಯಂತ್ರಣಕ್ಕೆ ಸರಕಾರ ಹೊರಡಿಸಿದ್ದ ಮಾರ್ಗಸೂಚಿ ಜ.31 ರವರೆಗೂ ಮುಂದುವರೆಯಲಿದ್ದು, ಇದರೊಂದಿಗೆ ವಾರಾಂತ್ಯ ಕರ್ಫ್ಯೂ ಕೂಡ ಮುಂದುವರೆಯಲಿದೆ...

ಚನ್ನಗಿರಿ ಇಂದಿರಾಗಾಂಧಿ ವಸತಿ ಶಾಲೆಯ‌ ಪ್ರಿನ್ಸಿಪಲ್ ಸೇರಿ 46 ವಿದ್ಯಾರ್ಥಿಗಳಿಗೆ ಕೊವಿಡ್ ಸೋಂಕು

ಚನ್ನಗಿರಿ: ದಾವಣಗೆರೆ ಜಿಲ್ಲೆಯಲ್ಲಿ ಮತ್ತೆ ಕರೋನಾತಂಕ ಮಾಡಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಚನ್ನಗಿರಿ ತಾಲೂಕಿನಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸೋಮವಾರ 32 ಮಕ್ಕಳಲ್ಲಿ ಸೋಂಕು...

ಮುಖ್ಯಮಂತ್ರಿಗಳಿಗೆ ಕೊವಿಡ್ ಪಾಸಿಟಿವ್: ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಅವರಿಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಿಎಂ ಬೊಮ್ಮಾಯಿ‌ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗ ಪಡಿಸಿದ್ದು, ಕೋವಿಡ್...

ದಾವಣಗೆರೆಯಲ್ಲಿ ಇಂದು 30 ಜನರಿಗೆ ಕೋವಿಡ್ ಸೊಂಕು: 77 ಕ್ಕೇರಿದ ಸಕ್ರಿಯ ಸೊಂಕಿತರು

ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ 30 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 77 ಕ್ಕೆ ಏರಿಕೆ ಕಂಡಿದೆ. ಒಬ್ಬರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು,...

ಕಂದಾಯ ಸಚಿವ ಆರ್ ಅಶೋಕ್ ಕೊವಿಡ್ ಪಾಸಿಟಿವ್ ನಿಂದ ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊವೀಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನ ಸೌಮ್ಯ ಲಕ್ಷಣಗಳು ಕಂಡಯಬಂದಿರುವುದರಿಂದ ಆರ್. ಅಶೋಕ್ ಅವರು ಕೊವಿಡ್ ಪರೀಕ್ಷೆಗೆ ಒಳಗಾಗಿದ್ದು,...

ದಾವಣಗೆರೆಯಲ್ಲಿ ಇಂದು 3 ಜನರಿಗೆ ಕೊವಿಡ್ ಪಾಸಿಟಿವ್ ನಾಲ್ವರು ಗುಣಮುಖ

ದಾವಣಗೆರೆ: ಜಿಲ್ಲೆಯಲ್ಲಿ ಮೂವರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ನಾಲ್ವರು ಸೋಂಕಿನಿಂದ ಗುಣಮುಖ ಗೊಂಡಿದ್ದಾರೆ. ದಾವಣಗೆರೆ ತಾಲ್ಲೂಕಿನ ಮೂವರಿಗೆ ಸೋಂಕು ತಗುಲಿದ್ದು, ಒಟ್ಟಾರೆ 51,947 ಜನರಿಗೆ ಜಿಲ್ಲೆಯಲ್ಲಿ...

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರಿಗೆ ಕೋವಿಡ್ ಪಾಸಿಟಿವ್: ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಸಚಿವ

  ದಾವಣಗೆರೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿರುವ ಸಚಿವರು ಲಘು ಲಕ್ಷಣಗಳಿರುವ...

error: Content is protected !!