ksrtc

ಮಾಯಕೊಂಡ ಗುಡ್ಡದಹಳ್ಳಿಗೆ ಕೆ.ಎಸ್.ಆರ್.ಟಿ.ಸಿ.ಬಸ್ ಸೌಕರ್ಯ ಗ್ರಾಮೀಣ ಮೂಲ ಸೌಕರ್ಯಕ್ಕೆ ಒತ್ತು, ಮಕ್ಕಳ ಭವಿಷ್ಯದ ಅಡಿಪಾಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ; ಡಾ; ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಮಕ್ಕಳ ಭವಿಷ್ಯ ಉಜ್ವಲವಾಗಲು ಅವರಿಗೆ ಸರಿಯಾದ ಶಿಕ್ಷಣ ಲಭಿಸಿ ಉತ್ತಮ ಆರೋಗ್ಯ ಸಂರಕ್ಷಣೆ ಸಿಕ್ಕಾಗ ಅವರ ಸಂಪೂರ್ಣ ಅಭಿವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರ...

ಕೆ ಎಸ್ ಆರ್ ಟಿ ಸಿ ಗೆ ವರ್ಷದೊಳಗೆ 1000 ಬಸ್ ಸೇರ್ಪಡೆ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಶಕ್ತಿ ಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 05 : ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ...

ಬಸ್ ನಿಲ್ಲಿಸಿದ ಚಾಲಕ, 10 ಸಾವಿರ ಮೌಲ್ಯದ ಆರೋಗ್ಯ ಕಿಟ್ ನೆಲಕ್ಕೆ – ನಿರ್ವಾಹಕನ ವಿರುದ್ದ ಯುವತಿ ತರಾಟೆ

ದಾವಣಗೆರೆ: ಕೆಎಸ್​ಆರ್​ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕರ ಬೇಜವಾಬ್ದಾರಿ‌ಯಿಂದ ಹತ್ತು ಸಾವಿರ ರೂಪಾಯಿ ಮೌಲ್ಯದ ಆರೋಗ್ಯ ಕಿಟ್​ನ್ನು ಯುವತಿ ಕಳೆದುಕೊಂಡ ಘಟನೆ ಚಿತ್ರದುರ್ಗದಿಂದ ದಾವಣಗೆರೆ ಜಿಲ್ಲೆಯ ಜಗಳೂರಿಗೆ ಹೋಗುತ್ತಿದ್ದ...

Pallakki; ನೂತನ ಪಲ್ಲಕ್ಕಿ ಬಸ್ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ

ಬೆಂಗಳೂರು, ಅ.07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಆಯೋಜಿಸಿರುವ 100 ನೂತನ ಕರ್ನಾಟಕ ಸಾರಿಗೆ...

ksrtc; ಪಂಪಾಪತಿ ಕೇವಲ ವ್ಯಕ್ತಿಯಲ್ಲ, ಬೆವರಿನ ಸಂಕೇತ: ಡಾ.ಸಿದ್ದನಗೌಡ ಪಾಟೀಲ್

ದಾವಣಗೆರೆ, ಅ.02: ನಗರದ ಅಶೋಕ ರಸ್ತೆಯಲ್ಲಿರುವ ಕಾಂ. ಪಂಪಾಪತಿ ಭವನದಲ್ಲಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಅಯೋಜಿಸಲಾಗಿದ್ದ ದಾವಣಗೆರೆ ಕೆ.ಎಸ್.ಆರ್.ಟಿ.ಸಿ....

KSRTC ಡಿಸಿ ತಪ್ಪು ನಿರ್ಧಾರ, ನಗರ ಸಂಚಾರಕ್ಕೀದ್ದ ಬಸ್ ಹೊರಟಿದ್ದು ಚಿತ್ರದುರ್ಗಕ್ಕೆ; 40 ಅಮಾಯಕ ಜೀವಗಳು ಪಾರು

ದಾವಣಗೆರೆ : KSRTC ನಗರದಲ್ಲಿ ಸಂಚಾರ ಮಾಡಬೇಕಿದ್ದ ಕೆಎಸ್‌ಆರ್‌ಟಿಸಿ ಬಸ್ ಚಿತ್ರದುರ್ಗಕ್ಕೆ ಬಿಟ್ಟಿದ್ದು, ಮಾರ್ಗ ಮಧ್ಯೆ ಅಪಘಾತವಾಗಿದ್ದು, 40 ಜೀವಗಳು ಪ್ರಾಣಾಪಾಯದಿಂದ ಪಾರಾಗಿವೆ. ಈ ನಡುವೆ ಕೆಎಸ್‌ಆರ್‌ಟಿಸಿ...

ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಸ್ಥಗಿತಗೊಳ್ಳುತ್ತಾ? KSRTC ಸ್ಪಷ್ಟನೆ ಹೀಗಿದೆ..

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಸದ್ಯವೇ ಕೊನೆಗೊಳ್ಳುತ್ತಾ? ಮಹಿಳೆಯರಿಗಾಗಿ ಜಾರಿಗೆ ಬಂದಿರುವ ಉಚಿತ ಬಸ್ ಪ್ರಯಾಣದ ಸೌಲಭ್ಯ ಅಂತ್ಯಗೊಳ್ಳುತ್ತಾ? ಈ ಬಗ್ಗೆ ಅಂತೆಕಂತೆಗಳ ಸುದ್ದಿ...

KSRTC ಬಸ್ ಚಾಲಕ-ನಿರ್ವಾಹಕ ಸಹ ಪ್ರಯಾಣಿಕನ ಹಣ ಕದ್ದ ಕಳ್ಳನನ್ನು ಬೆನ್ನಟ್ಟಿ ಹಿಡಿದರು.

ಬೆಂಗಳೂರು: ದೇಶದ ಪ್ರತಿಷ್ಠಿತ ಸಾರ್ವಜನಿಕ ಸಾರಿಗೆ ಸಂಸ್ಥೆ KSRTC ಒಂದಿಲ್ಲೊಂದು ಸನ್ನಿವೇಶಗಳಿಂದ ಶಹಬ್ಬಾಸ್‌ಗಿರಿ ಗಿಟ್ಟಿಸಿಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಮಹಿಳಾ ಕಂಡೆಕ್ಟರ್ ಗರ್ಭಿಣಿ ಮಹಿಳೆಗೆ  ಪ್ರಯಾಣದ ನಡುವೆ ಹೆರಿಗೆ ಮಾಡಿಸಿ...

ಮಹಿಳೆಯರ ಶಕ್ತಿ ಯೋಜನೆ ಪರಿಪೂರ್ಣ; ಉಚಿತ ರಥಗಳ ಯಶಸ್ಸಿಗೆ KSRTC ಕಾರ್ಯತಂತ್ರ..   

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಚಾಲನೆನೀಡಲಾಗಿದೆ. ರಾಜ್ಯದ ಇತಿಹಾಸದಲ್ಲಿ   ಮಹಿಳೆಯರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಗ್ಯಾರೆಂಟಿ’ ಯೋಜನೆ ಜಾರಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ...

‘ಹಸಿರು ಆಕರ್ಷಣೆ’: KSRTC ಕ್ರಮಕ್ಕೆ ನಾಗರಿಕರ ಸೆಲ್ಯೂಟ್..

ಬೆಂಗಳೂರು: ರಾಜ್ಯದ ಜನರ ಹೆಮ್ಮೆಯ ರಥ ಕೆಎಸ್ಸಾರ್ಟಿಸಿ ಇದೀಗ ಹಸಿರು ಐಸಿರಿಯ ಮಂತ್ರ ಪಠಿಸುತ್ತಿದೆ. ಕೆಂಪು ಬಸ್ ಮೂಲಕ ಬಡವರ ಸಾರಿಗೆಯ ಆಧಾರವಾಗಿರುವ ಈ ನಿಗಮ ಪ್ರಕೃತಿ...

ಚನ್ನಗಿರಿ-ಭದ್ರಾವತಿ ಮಾರ್ಗಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಸೌಲಭ್ಯ ಕಲ್ಪಿಸಲು ರಸ್ತೆ ತಡೆದು ಆಗ್ರಹ

ದಾವಣಗೆರೆ: ಚನ್ನಗಿರಿ ಮಾರ್ಗದಿಂದ ಭದ್ರಾವತಿ ಕಡೆಗೆ ಹಾಗೂ ಭದ್ರಾವತಿ ಯಿಂದ ಚನ್ನಗಿರಿ ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್‌ಗಳು ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದ ಕಾರಣ, ಸರ್ಕಾರಿ ಬಸ್‌ ವ್ಯವಸ್ಥೆ...

KSRTCಯಲ್ಲಿ ವನಿತಾ ಯುಗ: ಅರ್ಥಪೂರ್ಣ ಮಹಿಳಾ ದಿನ

ಬೆಂಗಳೂರು: ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ನಿಗಮದ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2023 ನ್ನು ವಿ.ಅನ್ಬುಕುಮಾರ್ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರವರ ಅಧ್ಯಕ್ಷತೆಯಲ್ಲಿ ಸರಳವಾಗಿ ಆಚರಿಸಲಾಯಿತು....

error: Content is protected !!