ಗ್ರಾಮ ಸ್ವರಾಜ್ಯದ ಕನಸು ನನಸು ಮಾಡುತ್ತಿರುವ ಪ್ರಧಾನಿ! ಘನ ತ್ಯಾಜ್ಯ ಘಟಕಗಳಿಗೆ ಭೂಮಿಪೂಜೆ ನೆರವೇರಿಸಿದ ಆರೋಗ್ಯ ಸಚಿವ ಸುಧಾಕರ್
ಚಿಕ್ಕಬಳ್ಳಾಪುರ: ಗಾಂಧೀಜಿಯವರು ಕಂಡಿದ್ದ ಗ್ರಾಮ ಸ್ವರಾಜ್ಯದ ಕನಸನ್ನು ಪ್ರಧಾನಿ ನರೇಂದ್ರಮೋದಿ ಅವರು ನನಸು ಮಾಡುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಹಾಕುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...