ಎರಡು ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕೆಲವೇ ಕ್ಷಣಗಳಲ್ಲಿ ರಿಲೀಸ್- ಸಿಎಂ ಬಸವರಾಜ ಬೊಮ್ಮಾಯಿ.
ನವದೆಹಲಿ :ಎರಡು ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಕೆಲವೇ ಕ್ಷಣಗಳಲ್ಲಿ ಪಟ್ಟಿ ರಿಲೀಸ್ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಮಾತನಾಡಿದ ಸಿಎಂ...