ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಉಪಕರಣ ಖರೀದಿಗೆ ಅನುದಾನ · ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಬೆಂಗಳೂರು, ಫೆ 16- ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ...