ನಾಳೆ ನಗರಕ್ಕೆ ಜೆ.ಪಿ. ನಡ್ಡಾ ಸಭೆ, ಸಮಾವೇಶದಲ್ಲಿ ಭಾಗಿ
ದಾವಣಗೆರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನಾಳೆ ಸಂಜೆ ನಗರಕ್ಕೆ ಆಗಮಿಸಲಿದ್ದಾರೆ. ದಾವಣಗೆರೆ ವಿಭಾಗದ (ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳು) ಪ್ರವಾಸ ಕೈಗೊಂಡಿರುವ...
ದಾವಣಗೆರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನಾಳೆ ಸಂಜೆ ನಗರಕ್ಕೆ ಆಗಮಿಸಲಿದ್ದಾರೆ. ದಾವಣಗೆರೆ ವಿಭಾಗದ (ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳು) ಪ್ರವಾಸ ಕೈಗೊಂಡಿರುವ...
ಬೆಂಗಳೂರು: ಕೋವಿಡ್ 19 ಹೆಚ್ಚಳವಾಗುತ್ತಿರುವ ಹೊಸ ಹಿನ್ನೆಲೆಯಲ್ಲಿ ಪರಿಣಾಮಕಾರಿ ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಭಾನುವಾರ ಮಹತ್ವದ ಸಭೆ ನಡೆಯಲಿದೆ. ಈ ಕುರಿತಂತೆ...
ಬೆಳಗಾವಿ: ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ...
ದಾವಣಗೆರೆ: ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಕ್ರಿಕೇಟ್ ತಂಡಕ್ಕೆ ಸೋಮವಾರ ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿರುವ ಜಿ.ಎಸ್. ಶ್ಯಾಮ್ ಅವರು ಸಮವಸ್ತ್ರ ವಿತರಣೆ ಮಾಡಿದರು....
ಬೆಂಗಳೂರು: ನೈಜ ಹೋರಾಟಗಾರರ ವೇದಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಅವ್ಯವಹಾರಗಳ ವಿರುದ್ಧ ಹೋರಾಟ ಹೇಗಿರಬೇಕು ಎಂದು ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತುು. ರಾಜ್ಯಮಟ್ಟದ ಚಿಂತನ ಮಂಥನ...
ದಾವಣಗೆರೆ: ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ದಿಶಾ ಸಮಿತಿ ಇದ್ದು ಸಮಿತಿ ಸದಸ್ಯರು ಕೇಂದ್ರ ಯೋಜನೆಯ ಪರಿಶೀಲನೆಗೆ ಆಗಮಿಸಿದಾಗ ಎಲ್ಲಾ ದಾಖಲೆಗಳನ್ನು ನೀಡುವುದು ಅಧಿಕಾರಿಗಳ...
ದಾವಣಗೆರೆ: ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಡಾಂಗೆ ಪಾರ್ಕ್ ಬಳಿ ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಹಲವು ವರ್ಷ...
ದಾವಣಗೆರೆ : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸುಮಾರು 10 ಲಕ್ಷ ಜನರನ್ನ ಸೇರಿಸುವ ಗುರಿ ಹೊಂದಲಾಗಿದೆ ಎಂದು...
ದಾವಣಗೆರೆ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯದ ಪ್ರತಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ...
ದಾವಣಗೆರೆ: ಜಿಲ್ಲೆಯಾದ್ಯಂತ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುμÁ್ಠನಕ್ಕೆ ತರಬೇಕು ಹಾಗೂ ನಿಗಧಿ ಪಡಿಸಿದ ಮಾನವ ದಿನಗಳ...
ದಾವಣಗೆರೆ: ಶಿವಮೊಗ್ಗ ನಗರದಲ್ಲಿ ಇಂದು ಪೌರ ಕಾರ್ಮಿಕರ ಹಾಗೂ ಮಹಾನಗರ ಪಾಲಿಕೆಯ ಹಾಗೂ ಇತರೆ ಗುತ್ತಿಗೆ ಕಾರ್ಮಿಕರ ವಿವಿಧ ಬೇಡಿಕೆಗಳು ಮತ್ತು ರಾಜ್ಯ ಪೌರ ಕಾರ್ಮಿಕರ ಮಹಾಸಂಘದ...
ದಾವಣಗೆರೆ: ಮೇ.27ರಂದು ನಡೆದ annual general meeting ನಲ್ಲಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿಯು ತಾನು ಖಿನ್ನತೆಗೆ ಒಳಗಾದರೆ ರೂಪಾ ಕಾರಣ ಎಂದು ಹೇಳುವ ಮೂಲಕ ಬೆದರಿಕೆ ಒಡ್ಡಿರುವ...