Miscellaneous

ವಿವಿಧ ಕಂಪನಿಗಳಿಗೆ ಆಯ್ಕೆಯಾದ 2023 ಸಾಲಿನ ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣ

ದಾವಣಗೆರೆ : ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ 2023ರ ಸಾಲಿನ ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣಗೊಳಿಸಲಾಯಿತು.ಪ್ರತಿ ವರ್ಷದಂತೆ ಈ ವರ್ಷವೂ ಅಂದರೆ...

ಸಿಬ್ಬಂದಿ ನೇಮಕಾತಿ ಆಯೋಗದಿಂದ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ :  ಭಾರತ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ)ವು ಖಾಲಿ ಇರುವ ತಾಂತ್ರಿಕೇತರ ಬಹುಕಾರ್ಯ ಹುದ್ದೆಗಳು(ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗಾಗಿ ಮೆಟ್ರಿಕ್ಯುಲೇಷನ್(ಎಸ್.ಎಸ್.ಎಲ್.ಸಿ) ಅಥವಾ...

ನಗರದ ವಿವಿಧ ವೃತ್ತಕ್ಕೆ ಗಣ್ಯರ ಹೆಸರು ನಾಮಕರಣ

ದಾವಣಗೆರೆ: ದಾವಣಗೆರೆ ನಗರಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಹೆಚ್.ಎಂ. ಸೋಮನಾಥಯ್ಯ ಅವರ ಹೆಸರನ್ನು ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಮುಂಭಾಗದ ವೃತ್ತಕ್ಕೆ, ಹಿರೇಮಠದ ಸ್ಥಿರಪಟ್ಟಾಧ್ಯಕ್ಷರಾದ ಶ್ರೀ ಸದ್ಯೋಜ್ಯಾತ...

ಬಸ್ ನಿಲ್ದಾಣ ಲೋರ್ಕಪಣೆ ಸೇರಿದಂತೆ 81.21 ಕೋಟಿಗಳ ವಿವಿಧ ಕಟ್ಟಡಗಳ ಲೋಕಾರ್ಪಣೆ

ದಾವಣಗೆರೆ: ದಿನನಿತ್ಯ ನಗರದ ಸ್ವಚ್ಚತೆಗಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಿರುವುದು ಅತ್ಯಂತ ಸಂತಸ ತಂದಿದೆ ಶೀಘ್ರವೇ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರರಿಸಲಾಗುವುದು ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ...

ವಿವಿಧ ಇಲಾಖೆಗಳ ನೇಮಕಾತಿ-ಅನುಮೋದನೆಗಾಗಿ ಆಯೋಗಕ್ಕೆ ಪಟ್ಟಿ ಸಲ್ಲಿಕೆ

ಬೆಂಗಳೂರು - ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚುವರಿ ಪಟ್ಟಿ ಸಿದ್ದಗೊಂಡಿದ್ದು, ಆಯೋಗದ ಅನುಮೋದನೆಗಾಗಿ...

ದಾವಣಗೆರೆ ನಗರದ ಈ ಭಾಗದ ವಿವಿಧೆಡೆ ಮಾರ್ಚ್ 4 ರಂದು ವಿದ್ಯುತ್ ವ್ಯತ್ಯಯ.

ದಾವಣಗೆರೆ : 220/66/11 ಕೆ. ವಿ ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ಈ ಕೆಳಕಂಡ ಫೀಡರ್‍ಗಳ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ.04 ರಂದು ಬೆಳಿಗ್ಗೆ...

ದಾವಣಗೆರೆ ದಕ್ಷಿಣದಲ್ಲಿ ವಿವಿಧ ಕಾಮಗಾರಿಯ ಗುದ್ದಲಿ ಪೂಜಾ ಕಾರ್ಯಕ್ರಮ: ಶಾಮನೂರು ಶಿವಶಂಕರಪ್ಪ ಭಾಗಿ

ದಾವಣಗೆರೆ: ನಾಳೆ ದಿನಾಂಕ 08-02-2022 ಮಂಗಳವಾರ ದಾವಣಗೆರೆ ನಗರದ ದಾವಣಗೆರೆ ಜಿಲ್ಲೆಯ ದಕ್ಷಿಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾಡ್೯ ಸಂಖ್ಯೆ 9 ಮತ್ತು 12...

ದಾವಣಗೆರೆಯ ವಿವಿಧ ಕಡೆ ಜ 11 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ನಗರ ಉಪ ವಿಭಾಗ-1 ವ್ಯಾಪ್ತಿಯ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ. 11 ರಂದು...

ಜ. 08 ರಂದು ದಾವಣಗೆರೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾBESCOMವಣಗೆರೆ ನಗರದ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಮತ್ತು ಸ್ಮಾರ್ಟ್‍ಸಿಟಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.08 ರಂದು ಬೆಳಿಗ್ಗೆ 10 ರಿಂದ ಸಂಜೆ 5...

error: Content is protected !!