mobile

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ : ಎಸ್.ಐ.ಟಿ ಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿ ಎಂ ಸಿದ್ದರಾಮಯ್ಯ

ಮಂಗಳೂರು : ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ...

ಬಾಡಾ ಕ್ರಾಸ್ ಬಳಿ ನಡೆದಿದ್ದ ಸುಲಿಗೆ ಪ್ರಕರಣದಲ್ಲಿ ಮೂವರ ಬಂಧನ

ದಾವಣಗೆರೆ: ಆವರಗೆರೆಯಿಂದ ಬಾಡಾ ಕ್ರಾಸ್ ಅಂಡರ್ ಬ್ರಿಡ್ಜ್ ಕಡೆಗೆ ಹೋಗುವ ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯಿಂದ ಮೊಬೈಬ್ ಹಾಗೂ ನಗದು ಸುಲಿಗೆ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ....

ಮೊಬೈಲ್‌ಗಳಿಂದ ದೂರವಿದ್ದು, ಶಾಲೆ ಪಾಠದ ಕಡೆ ಗಮನಕೊಡಿ : ಸಿಸ್ಟರ್ ಮಾರ್ಜರಿ

ದಾವಣಗೆರೆ : ಮಕ್ಕಳು ಮೊಬೈಲ್‌ನಿಂದ ಹೊರ ಬಂದು ಶಾಲೆಗಳಲ್ಲಿ ಶಿಕ್ಷಕರು ಕಲಿಸುವ ಪಾಠಗಳನ್ನು ಆಸಕ್ತಿಯಿಂದ ಕೇಳಿ ಅರ್ಥ ಮಾಡಿಕೊಂಡು ಮನೆಯಲ್ಲಿ ಪುನರಾವರ್ತನೆ  ಮಾಡಿಕೊಳ್ಳುವುದರಿಂದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ...

13ರಂದು ಮತ ಎಣಿಕೆ- ಸಂಚಾರ ಮಾರ್ಗದಲ್ಲಿ ಬದಲಾವಣೆ ಎಣಿಕೆ ಕೇಂದ್ರದಲ್ಲಿ ಮೊಬೈಲ್ ನಿಷೇಧ

ದಾವಣಗೆರೆ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಇದೇ ಮೇ 13ರ ಶನಿವಾರ ಅನಾವರಣಗೊಳ್ಳಲಿದೆ. ಹೌದು, ಮತ ಎಣಿಕೆ ಕಾರ್ಯ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಈ...

ಮೊಬೈಲ್ ಸ್ಫೋಟ-3ನೇ ತರಗತಿ ಬಾಲಕಿ ಸಾವು

ತ್ರಿಶೂರ್: ಮೊಬೈಲ್ ಫೋನ್ ಸ್ಫೋಟಗೊಂಡು 3ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ತಿರುವಿಲ್ವಾಮಲ ನಿವಾಸಿ ಆದಿತ್ಯಶ್ರೀ ಎಂಬ ಬಾಲಕಿ ಬಳಸುತ್ತಿದ್ದ ಮೊಬೈಲ್ ಫೋನ್ ಸೋಮವಾರ...

ಜೈಲು ಅಧಿಕಾರಿಗಳ ಭಯಕ್ಕೆ ಮೊಬೈಲ್ ನುಂಗಿದ ಖೈದಿ

ಗೋಪಾಲಗಂಜ್‌: ಅಧಿಕಾರಿಗಳು ತಪಾಸಮೆಗೆ ಬಂದ ವೇಳೆ ಭಯಗೊಂಡ ಕೈದಿಯೊಬ್ಬ ಮೊಬೈಲ್ ನುಂಗಿದ ಘಟನೆ ನಡೆದಿದೆ. ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕ್ವೈಷರ್‌ ಅಲಿ ಎಂಬಾತನೇ ತಪಾಸಣೆ ವೇಳೆ...

ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಗಾಂಜಾ ಪ್ಯಾಕೇಟ್..ಮೊಬೈಲ್..ಹೆಡ್ ಫೋನ್..!?

ಹಾಸನ: ಜನವರಿ 19 ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕಾರಾಗೃಹಕ್ಕೆ ಎಎಸ್ಪಿ ತಮ್ಮಯ್ಯ ಹಾಗೂ ಡಿವೈಎಸ್ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ನೂರು ಪೊಲೀಸರಿದ್ದ ತಂಡ ದಿಢೀರ್ ದಾಳಿ ನಡೆಸಿತ್ತು....

ದಾವಣಗೆರೆ ಜಿಲ್ಲೆಯ 108 ಆಂಬುಲೆನ್ಸ್ ತುರ್ತು ಸೇವೆಗಳಿಗೆ ಆರೋಗ್ಯ ಇಲಾಖೆಯಿಂದ ದೂರವಾಣಿ ನಂಬರ್ ಬಿಡುಗಡೆ

ದಾವಣಗೆರೆ: 108 ಆಂಬುಲೆನ್ಸ್ ಸೇವೆಗಳಿಗೆ ಸಂಬಂಧಿಸಿದಂತೆ ಉಂಟಾದ ತಾಂತ್ರಿಕ ತೊಂದರೆಗಳಿಂದಾಗಿ ಕರೆ ಸ್ವೀಕಾರ ವ್ಯವಸ್ಥೆಯಲ್ಲಿ ನಿನ್ನೆ ಸಂಜೆಯಿಂದ ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿಪಡಿಸಲಾಗಿದೆ. ಇದೀಗ 108...

ಸ್ಥಳೀಯ ಸಂಸ್ಥೆ ಚುನಾವಣೆ! ಸಾರ್ವಜನಿಕ ಪ್ರಚಾರ ಅಂತ್ಯ! ಪ್ರಚಾರಕ್ಕಾಗಿ ಮೊಬೈಲ್‌ನಿಂದ ಸಂದೇಶ ರವಾನಿಸುವಂತಿಲ್ಲ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ-37ರ ಮತ್ತು ಚನ್ನಗಿರಿ ಪುರಸಭೆ ವಾರ್ಡ್ ಸಂಖ್ಯೆ-16ರ ಉಪ ಚುನಾವಣೆಗೆ ವೇಳಾ ಪಟ್ಟಿಯನ್ನು ಹೊರಡಿ ಸಲಾಗಿದೆ.  ಸಾರ್ವಜನಿಕ ಸಭೆ ಹಾಗೂ...

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷಿದ್ದ..! ಆತಂಕವಿಲ್ಲದೇ ಶಾಲೆ ಆರಂಭಿಸಿ, ನಿಮ್ಮ ಜೊತೆ ನಾವಿದ್ದೇವೆ – ಜಿಲ್ಲಾಧಿಕಾರಿ

ದಾವಣಗೆರೆ: ಹೈಕೋರ್ಟ್ ಮಧ್ಯಂತರ ತೀರ್ಪಿನ ಆದೇಶದಂತೆ ಫೆಬ್ರವರಿ 14ರ ಸೋಮವಾರದಿಂದ 9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ, ಅದಕ್ಕೂ ಮುನ್ನ ಪೋಷಕರ ಸಭೆ ಕರೆದು ಯಾವುದೇ...

ಕಾಲ್‌ ಮಾಡಲು ಕೊಟ್ಟು ಮೊಬೈಲ್‌ ಕಳೆದುಕೊಂಡ ಬೇಕರಿ ಕಾರ್ಮಿಕ

ದಾವಣಗೆರೆ: ಒಂದು ಕಾಲ್‌ ಮಾಡ್ಬೇಕು ಅಂತಾ ಮೊಬೈಲ್‌ ಪಡೆದುಕೊಂಡ ವ್ಯಕ್ತಿ ಅದೇ ಮೊಬೈಲ್ ಸಮೇತ ಎಸ್ಕೇಪ್ ಆದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಸರ್‌ ಎಂವಿ ಕಾಲೇಜಿನ...

ಕರೆಂಟ್ ಹೋದ್ರೆ ಮೊಬೈಲ್ ಟಾರ್ಚ್ ನಲ್ಲಿ ಕೆಲಸ ಮಾಡಬೇಕು ಈ ಠಾಣೆಯ ಪೊಲೀಸರು.

ದಾವಣಗೆರೆ: ದಾವಣಗೆರೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ups ಇಲ್ಲದೇ ಕಳೆದ 8 ತಿಂಗಳಿಂದ ಪೊಲೀಸ್ ಸಿಬ್ಬಂದಿ ಕೆಲಸ ಮಾಡಲು ಹರಸಾಹಸ ಪಡುತ್ತಿದ್ದಾರೆ. ಇಲ್ಲಿ ಕರೆಂಟ್ ಹೋದರೆ...

error: Content is protected !!