accident; ಸಾರ್ವಜನಿಕರ ಸುರಕ್ಷಿತ ಪ್ರಯಾಣ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳಿ
ದಾವಣಗೆರೆ, ಆ.23: ನಗರದಲ್ಲಿ ವಾಹನಗಳ ಸುಗಮಗೊಳಿಸುವುದು ಮತ್ತು ರಸ್ತೆ ಅಪಘಾತಗಳ (road accident) ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಜಿಲ್ಲಾಧಿಕಾರಿಗಳ...