no need

ಜೈನಮುನಿ ಹತ್ಯೆಗೆ : ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದ ಸರ್ಕಾರ

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಜೈನಮುನಿ ಹತ್ಯೆ...

ರೈತ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಅಗತ್ಯವಿಲ್ಲ ಪಹಣಿ : ಕೃಷಿ ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು : ವಿದ್ಯಾರ್ಥಿ ವೇತನ ಪಡೆಯಲು ರೈತರ ಮಕ್ಕಳು ಪಹಣಿ (ಉತಾರ) ಸಲ್ಲಿಸುವ ಅಗತ್ಯವಿಲ್ಲ, ರೈತರ ಮಕ್ಕಳ ಶಿಕ್ಷಣಕ್ಕಾಗಿ ಜಾರಿಗೆ ತಂದಿರುವ 'ಮುಖ್ಯಮಂತ್ರಿ ರೈತ ವಿದ್ಯಾನಿಧಿ' ಯೋಜನೆಯಡಿ...

ಅಪರಾಧ ಪ್ರಕರಣ : ತಡೆಯಾಜ್ಞೆ ಇದ್ದರೆ ಪಾಸ್‌ಪೋರ್ಟ್ ನವೀಕರಣಕ್ಕೆ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್

ಬೆಂಗಳೂರು : ಅಪರಾಧ ಪ್ರಕರಣಗಳಿಗೆ ಸಂಬAಧಿಸಿದAತೆ ವಿಚಾರಣಾ ಕೋರ್ಟ್ಗಳಲ್ಲಿ ಬಾಕಿ ಉಳಿದಿರುವ ಕ್ರಿಮಿನಲ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆಯಿದ್ದಾಗ ಆರೋಪಿಯ ಪಾಸ್‌ಪೋರ್ಟ್ ನವೀಕರಣಕ್ಕೆ ಮತ್ತೆ ಅಧೀನ ನ್ಯಾಯಾಲಯದ ಅನುಮತಿ...

ಸಿದ್ದರಾಮಯ್ಯ ಅವರೊಬ್ಬ ನಾಸ್ತಿಕವಾದಿ:ಇಂತಹವರಿಂದ ಬಿಜೆಪಿ ಪಾಠ ಕಲಿಯುವ ಅವಶ್ಯಕತೆಯಿಲ್ಲ – ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

  ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರೊಬ್ಬ ನಾಸ್ತಿಕವಾದಿ, ದೇವಸ್ಥಾನ ಧ್ವಂಸ ಮಾಡಿದ ಟಿಪ್ಪು ಜಯಂತಿ ಆಚರಿಸಿದವರು ಜತೆಗೆ ವೀರಶೈವ -ಲಿಂಗಾಯತರನ್ನ ಒಡೆದವರು ಇಂತಹವರಿಂದ ಬಿಜೆಪಿ ಪಾಠ...

error: Content is protected !!