Official

ದಾವಣಗೆರೆಯಲ್ಲಿ 20 ಲಕ್ಷ ಮೌಲ್ಯದ ಕುಕ್ಕರ್ ವಶಪಡಿಸಿಕೊಂಡ ಚುನಾವಣಾ ಅಧಿಕಾರಿಗಳು

ದಾವಣಗೆರೆ: ತಾಲೂಕಿನ ಚಿಕ್ಕಬೂದಿಹಾಳ್ ಗ್ರಾಮದ ಗೋದಾಮು ಒಂದರಲ್ಲಿ ಇರಿಸಿದ್ದ ₹20 ಲಕ್ಷ ಮೌಲ್ಯದ 2067 ಕುಕ್ಕರ್‌ಗಳನ್ನು ಎಫ್‌ಎಸ್‌ಟಿ ತಂಡ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಭಾನುವಾರ ಸಂಜೆ...

ಜನಾರ್ಧನ ರೆಡ್ಡಿ ಪಕ್ಷದ ಚಿಹ್ನೆಯಾಗಿ ಫುಟ್‌ಬಾಲ್  ಗುಂಡಿ ಸರ್ಕಲ್‌ನ ಪುಟ್‌ಬಾಲ್‌ ಪ್ರತಿಕೃತಿ ಮುಚ್ಚಿದ ಅಧಿಕಾರಿಗಳು

ದಾವಣಗೆರೆ: ಗಾಲಿ ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಚಿಹ್ನೆಯಾಗಿ ಫುಟ್‌ಬಾಲ್‌ ದೊರೆತಿರುವ ಹಿನ್ನೆಲೆಯಲ್ಲಿ ನಗರದ ಗುಂಡಿ ವೃತ್ತದಲ್ಲಿ ಇದ್ದ ಫುಟ್‌ಬಾಲ್‌ನ ಪ್ರತಿಕೃತಿಯನ್ನು ಅಧಿಕಾರಿಗಳು...

ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ ಅಧಿಕೃತವಾಗಿ ಎಲೆಕ್ಷನ್ ಪ್ರಚಾರ ಆರಂಭಿಸಿದ ಮಾಜಿ ಸಚಿವ ಮಲ್ಲಿಕಾರ್ಜುನ್

ದಾವಣಗೆರೆ: ಬಿಜೆಪಿ ಆಡಳಿತದಲ್ಲಿ ಶೇ.40ರಷ್ಟು ಭ್ರಷ್ಟಾಚಾರ ಎಲ್ಲಾ ಕಡೆ ಮಿತಿ ಮೀರಿದೆ. ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ. ಯುವಕರು, ಮಹಿಳೆಯರು, ರೈತರು ಎಲ್ಲರ ಒಲವು ಕಾಂಗ್ರೆಸ್ ಮೇಲಿದೆ...

ಜೆಡಿಎಸ್ ತೊರೆದು ಅಧಿಕೃತವಾಗಿ ಕೈ ಹಿಡಿದ ಗುಬ್ಬಿ ಶ್ರೀನಿವಾಸ್

ಬೆಂಗಳೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಗುರುವಾರ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ....

ಅಧಿಕೃತ ಬಂಗಲೆ ಖಾಲಿ ಮಾಡಲು ರಾಹುಲ್‌ಗೆ ಸೂಚನೆ ಕೇಂದ್ರದ ಕ್ರಮಕ್ಕೆ ಖರ್ಗೆ ಕಿಡಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇಂದ್ರದ ಈ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಂಜುನಾಥ್ ಏಕಬೋಟಿ, ಪ್ರಧಾನ ಕಾರ್ಯದರ್ಶಿ ಎ. ಫಕೃದ್ದೀನ್, ಖಜಾಂಚಿ ಎಸ್.ವಿ ಬದ್ರಿನಾಥ್ ಇವರುಗಳನ್ನು...

error: Content is protected !!