Old

 ಹಳೇ ಹುಬ್ಬಳ್ಳಿ ಕೋಮುಗಲಭೆ : ಸಿಎಂ ಮುಂದೆ ನಮ್ಮ ಮಕ್ಕಳನ್ನು ಬಿಡಿಸಿಕೊಡಿ ಎಂದು ಪೋಷಕರ ಅಳಲು

ಹುಬ್ಬಳ್ಳಿ :  ಅದು ಕೇವಲ ವಾಟ್ಸಾಪ್ಪ್ ಸ್ಟೇಟಸ್ ವಿಚಾರಕ್ಕೆ ಆಗಿದ್ದ ಕೋಳಿ ಜಗಳ ಆದರೆ ಕೊನೆಗೆ ಅದೇ ಕೋಳಿ ಜಗಳ ದೇಶಾದ್ಯಂತ ಭುಗಿಲೆದ್ದಿತ್ತು. ಆ ಗಲಾಟೆ ಆಗಿದ್ದು...

ಓಟು ಹಾಕಿ ಅರ್ಧ ಗಂಟೆಯಲ್ಲೇ ಮೃತಪಟ್ಟ ವೃದ್ಧೆ

ರಾಯಚೂರು: ವಿಧಾನಸಭಾ ಚುನಾವಣೆಗೆ ಮನೆಯಿಂದ ಮತದಾನ ಮಾಡಿದ ಅರ್ಧ ಗಂಟೆಯಲ್ಲಿಯೇ ವೃದ್ಧೆಯೊಬ್ಬರು ಅಸುನೀಗಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಮೃತ ವೃದ್ಧೆ ಅಲಬನೂರು...

“ಹೋಗುತಿದೆ ಹಳೆಯ ಕಾಲ, ಹೊಸ ಕಾಲ ಬರುತಲಿದೆ”: ಕುವೆಂಪುರವರ ಕವಿತೆ ಹೇಳಿ ಬಜೆಟ್ ಮಂಡಿಸಿದ ಸಿಎಂ

ಬೆಂಗಳೂರು: 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಸಭಾಧ್ಯಕ್ಷರಿಗೆ ಹೇಳಿದರು. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ...

ಮಾಗನೂರು ಬಸಪ್ಪ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಇಂದು ಗುರುವಂದನೆ

ದಾವಣಗೆರೆ: ಶ್ರೀಮತಿ ಸರ್ವಮಂಗಳಮ್ಮ ಮಾಗನೂರು ಬಸಪ್ಪ ನರ್ಸರಿ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 1990-91 ಮತ್ತು 1993-94ನೇ ಸಾಲಿನ ವಿದ್ಯಾರ್ಥಿಗಳಿಂದ ಇಂದು ದಿ.14ರ ಶನಿವಾರ ಗುರುವಂದನೆ ಹಾಗೂ...

ಕುವೆಂಪು ವಿ.ವಿ ಪದವಿ ಪೂರ್ಣಗೊಳಸದ ಹಳೇಯ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

ದಾವಣಗೆರೆ:   ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕ ಪದವಿಗಳಿಗೆ 2003-04 ರಲ್ಲಿ ಹಾಗೂ ಆ ನಂತರ ಪ್ರವೇಶ ಪಡೆದ ಸೆಮಿಸ್ಟರ್ ಸ್ಕೀಂನಲ್ಲಿ ಅಧ್ಯಯನ ಮಾಡಿ. ಕೋರ್ಸ್...

ಎ.ವಿ.ಕೆ ಮಹಿಳಾ ಕಾಲೇಜಿನ ಹಳೆಯ ವಿದ್ಯಾರ್ಥಿನಿಯರು ಸಮಾಜಕ್ಕೆ ಮಾದರಿ

ದಾವಣಗೆರೆ: ನಾವು ದಾವಣಗೆರೆ ನಗರದ ಎವಿಕೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದೇವು ಆದರೆ ಈಗ ಕೇವಲ ಆ ಮಧುರ ಕ್ಷಣಗಳನ್ನು, ತರಗತಿಯ ಪಾಠ ಪ್ರವಚನಗಳನ್ನು ಮೆಲುಕು ಹಾಕುತ್ತ ಜೀವಿಸುತ್ತಿದ್ದೇವೆ....

ಹಳೆಯ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ! ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಗಬೇಕಿದೆ: ಮಹಾರುದ್ರಪ್ಪ

ದಾವಣಗೆರೆ: ಶಾಲೆಗಳಲ್ಲಿ ಅಕ್ಷರದ ಜತೆಗೆ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳನ್ನು ತುಂಬುವ ಹೊಣೆಯನ್ನು ಶಿಕ್ಷಕರು ಪಾಲಿಸಬೇಕಿದೆ ಎಂದು ಹಿರಿಯ ಶಿಕ್ಷಕರಾದ ಮಹಾರುದ್ರಪ್ಪ ಮೆಣಸಿನಕಾಯಿ ಹೇಳಿದರು....

error: Content is protected !!