ಜಿಎಂಐಟಿಯಲ್ಲಿ ಪಿಯು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರುಗಳಿಗೆ ಅಭಿನಂದನಾ ಸಮಾರಂಭ
ದಾವಣಗೆರೆ: ನಗರದ ಪ್ರತಿಷ್ಠಿತ ಜಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೇ. 20ರಂದು "ಮೀಟ್ ಅಂಡ್ ಗ್ರೀಟ್" ಪಿಯು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರುಗಳಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ದಾವಣಗೆರೆ ಜಿಲ್ಲೆಯ ವಿವಿಧ...

 
                         
           
           
           
           
           
           
           
           
           
           
           
           
                       
                       
                       
                      