ಮಹಾನಗರಪಾಲಿಕೆ ವಾರ್ಡ್ 28, 37ಕ್ಕೆ ಉಪಚುನಾವಣೆ
ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆಯ ಉಪಚುನಾವಣೆ 2022ಕ್ಕೆ ಸಂಬ0ಧಿಸಿದ0ತೆ ಮೇ.16 ರಂದು ನೀಡಲಾದ ಪತ್ರಿಕಾ ಪ್ರಕಟಣೆಯಲ್ಲಿ ವಾರ್ಡ್ ಸಂಖ್ಯೆ 27 ಮತ್ತು 38 ಎಂದು ಇರುವುದನ್ನು ವಾರ್ಡ್...
ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆಯ ಉಪಚುನಾವಣೆ 2022ಕ್ಕೆ ಸಂಬ0ಧಿಸಿದ0ತೆ ಮೇ.16 ರಂದು ನೀಡಲಾದ ಪತ್ರಿಕಾ ಪ್ರಕಟಣೆಯಲ್ಲಿ ವಾರ್ಡ್ ಸಂಖ್ಯೆ 27 ಮತ್ತು 38 ಎಂದು ಇರುವುದನ್ನು ವಾರ್ಡ್...
ದಾವಣಗೆರೆ: ನಗರದ ಸಿ.ಸಿ ಕ್ಯಾಮೇರಾಗಳ ದೃಶ್ಯಾವಳಿ ಆಧರಿಸಿ ಸಧ್ಯಕ್ಕೆ ವಾಹನಗಳ ಮೇಲೆ ಪ್ರಕರಣಗಳನ್ನು ಮಾಡದಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪೀಪಲ್ಸ್ ಲಾಯರ್ಸ್ ಗಿಲ್ಡ್ ವತಿಯಿಂದ ಮನವಿ ಸಲ್ಲಿಸಲಾಗಿದೆ. ದಾವಣಗೆರೆ...
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕು ಬಿಳಿಚೋಡು ಹೋಬಳಿಯ ನರನಹಳ್ಳಿ ಗ್ರಾಮದ ಮನೆ ಮನೆಗಳಲ್ಲಿ ಮತ್ತು ರಸ್ತೆ ಮೇಲೆಲ್ಲ ಮಳೆ ನೀರು ಸಾಗರದಂತೆ ಹರಿದಿದ್ದು ಗ್ರಾಮಸ್ಥರ ವ್ಯಾಪಕ ಆಕ್ರೋಶಕ್ಕೆ...
ದಾವಣಗೆರೆ: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಯಾವ ಜಿಲ್ಲೆ ಮೊದಲ ಸ್ಥಾನದಲ್ಲಿದೆ, ಯಾವ ವಿದ್ಯಾರ್ಥಿ ಪ್ರಥಮ ಸ್ಥಾನ ಪಡೆದಿದ್ದಾನೆ, ಯಾವ ಜಿಲ್ಲೆಯ ಯಾವ ಶಾಲೆ...
ದಾವಣಗೆರೆ: 2021-22ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯದ 8.7 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು...
ವಿದ್ಯಾನಾಯ್ಕ್ ಅರೇಹಳ್ಳಿ ದಾವಣಗೆರೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಆಯುಕ್ತಾಲಯ ವ್ಯಾಪ್ತಿಯಲ್ಲಿ ಬರುವ ಪತ್ರಾಂಕಿತ ವ್ಯವಸ್ಥಾಪಕರ, ಸಹಾಯಕ ನಿರ್ದೇಶಕರು (ಬೋಧಕೇತರ) ಹುದ್ದೆಗಳಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ...
ದಾವಣಗೆರೆ : ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಮೇ. 20ರಿಂದ ಜೂನ್ 8ರ 2022ರವರೆಗೆ ಬೇಸಿಗೆ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಮೇ. 18ರಂದು ಸುತ್ತೋಲೆ...
ದಾವಣಗೆರೆ : ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಬಂಜಾರ ಗುರುಪೀಠದ ಕುಮಾರ ಮಹಾರಾಜರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಇಲ್ಲದಿದ್ದಲ್ಲಿ...
ದಾವಣಗೆರೆ : ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿಗೆ ಸಂಬ0ಧವಾಗಿ ಮೇ.21 ರಿಂದ 22 ರವರೆಗೆ ನಡೆಸುವ ಸಾಮಾನ್ಯ ಪ್ರವೇಶ...
ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕಾಡಜ್ಜಿ ಮತ್ತು ಕುಕ್ಕುವಾಡ ಹಾಗೂ ಚನ್ನಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನವನ್ನು ತುಂಬಲು...
ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಮೇ.20 ರಂದು ಬೆಳಗ್ಗೆ 10 ಗಂಟೆಗೆ ವಾಕ್ ಇನ್ ಇಂಟರ್ವ್ಯೂವ್ ಆಯೋಜಿಸಲಾಗಿದೆ. ವಾಕ್ ಇನ್...
ದಾವಣಗೆರೆ : ಜಿಲ್ಲೆಯಲ್ಲಿ ಮೇ.17 ರಂದು 9.1 ಮಿ.ಮೀ. ಸರಾಸರಿ ಮಳೆಯಾಗಿದ್ದು. 42.33 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ 15.2 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ...