online news

ದಾವಣಗೆರೆ ವಿವಿ 09ನೇ ವಾರ್ಷಿಕ ಘಟಿಕೋತ್ಸವ  ದೇಶದ ಏಕತೆ, ಅಖಂಡತೆಗಾಗಿ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು – ಥಾವರ್ ಚಂದ್ ಗೆಹ್ಲೋಟ್

ದಾವಣಗೆರೆ : ವಿಶ್ವಶಾಂತಿಗಾಗಿ ಇಡೀ ಜಗತ್ತೇ ಭಾರತ ದೇಶದಿಂದ ಹೆಚ್ಚಿನದನ್ನು ಅಪೇಕ್ಷಿಸುತ್ತಿದ್ದು, ದೇಶದ ಏಕತೆ, ಅಖಂಡತೆಗಾಗಿ ನಮ್ಮಲ್ಲಿನ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು, ಈ ದಿಸೆಯಲ್ಲಿ ಯುವ ಪೀಳಿಗೆ...

ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಭೆ : ಮಕ್ಕಳು ಅಂಕಗಳ ಬೆನ್ನತ್ತುವುದರೊಂದಿಗೆ ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ: ರಘುವೀರ ಬಿ.ಎಸ್

ದಾವಣಗೆರೆ : ಅಂಕಗಳ ಬೆನ್ನತ್ತುವುದರೊಂದಿಗೆ ನಮ್ಮ ಮಕ್ಕಳು ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ, ಪರ್ಯಾಯ ಮಾರ್ಗದಲ್ಲಿ ಪರೀಕ್ಷೆ ಪಾಸು ಮಾಡಲು ಹೋದರೆ ಜೀವನದಲ್ಲಿ ಫೇಲ್ ಆಗುತ್ತಾರೆ. ಹಾಗಾಗಿ ಅಂಕಗಳಿಗಿಂತ ಗುಣಮಟ್ಟದ...

ಮಾರ್ಚ್, 26 ಹಾಗೂ 27 ರಂದು ದಾವಣಗೆರೆ ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನ

ದಾವಣಗೆರೆ : ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾ.26 ಮತ್ತು 27 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ದಾವಣಗೆರೆ ತಾಲೂಕು ಎಲೆಬೇತೂರು ಗ್ರಾಮದ...

ಕೋವಿಡ್‌ನಿಂದ ಗುಣಮುಖರಾದವರಿಗೆ ಕ್ಷಯ ಸೋಂಕು! ಹೆಚ್ಚಿನ ಅಧ್ಯಯನ ಮಾಡಿ ವರದಿ ಸಲ್ಲಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೂಚನೆ

ಬೆಂಗಳೂರು : ಕೋವಿಡ್‌ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ...

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಮಾರ್ಚ್ 25 ರಿಂದ ಬೆಂಗಳೂರು ಉತ್ಸವ! ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಿರುವ ನಟಿ ಅಮಿತಾ ಸದಾಶಿವ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಾಳೆಯಿಂದ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಬೆಂಗಳೂರು ಉತ್ಸವವನ್ನು ಆಯೋಜಿಸಲಾಗಿದೆ. ಈ ಮೇಳವನ್ನು ಖ್ಯಾತ ನಟಿ ಅಮಿತಾ ಸದಾಶಿವ ಉದ್ಘಾಟಿಸಲಿದ್ದಾರೆ....

ಬಸ್ ಮತ್ತು ಸರಕು ಸಾಗಣೆ ವಾಹನಗಳಿಗೆ ಪ್ರತ್ಯೇಕ ಪಥ! ನಿಯಮ ಉಲ್ಲಂಘನೆಗೆ 10 ಸಾವಿರ ದಂಡ

ನವದೆಹಲಿ: ಸಾರಿಗೆ ಇಲಾಖೆ ರಸ್ತೆಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ನಗರದ ಆಯ್ದ...

ಗಿರೀಶ್ ಡಿ.ಆರ್. ಹೋರಾಟದ ಹೆಜ್ಜೆ ಗುರುತುಗಳು! ತನ್ನಂತೆ ಇತರರನ್ನು ಕಾಣುವ ಗಿರೀಶ್ ಸಮಾಜಕ್ಕೆ ಮಾದರಿ

ವಿದ್ಯಾನಾಯ್ಕ್ ಅರೇಹಳ್ಳಿ ದಾವಣಗೆರೆ : ಮನುಷ್ಯನಿಗೆ ಮನೆಯೇ ಮೊದಲ ಪಾಠ ಶಾಲೆ, ಮನೆಯ ವಾತಾವರಣ ಯಾವ ರೀತಿ ಇರುತ್ತದೆಯೋ ಅದೇ ರೀತಿ ಬೆಳೆಯುವ ಮಕ್ಕಳು ಇರುತ್ತಾರೆ. ಒಳ್ಳೆಯ...

ಪತ್ನಿಯ ಮೇಲೆ ಬಲವಂತದ ಅತ್ಯಾಚಾರಕ್ಕೆ ವಿವಾಹ ಲೈಸನ್ಸ್ ಅಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪತಿಯೇ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪತ್ನಿಯೇ ಆರೋಪಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ “ಹೆಂಡತಿ ಮೇಲೆ ರೇಪ್ ಮಾಡುವ ಗಂಡನಿಗೆ ಯಾವುದೇ ವಿನಾಯ್ತಿ ಇರಬಾರದು, ವಿವಾಹವೆನ್ನುವುದು...

ಕಾಶ್ಮೀರ್ ಫೈಲ್ಸ್ ನೊಂದಿಗೆ ಜೇಮ್ಸ್ ವಾರ್! ಬಿಜೆಪಿ-ಕಾಂಗ್ರೆಸ್ ವಾಕ್ಸಮರ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಕೊನೆ ಸಿನಿಮಾ ಸುಮಾರು ನಾಲ್ಕು ಸಾವಿರ ಸ್ಕ್ರಿನ್ಗಳಲ್ಲಿ 'ಜೇಮ್ಸ್' ಸಿನಿಮಾ ತೆರೆ ಕಂಡಿತ್ತು....

ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ವಕೀಲ ಜಗದೀಶ್! ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಬೆಂಗಳೂರು: ಆಮ್ ಆದ್ಮಿ ಪಕ್ಷಕ್ಕೆ ಕೆಲವು ತಿಂಗಳ ಹಿಂದೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಇಂದು (ಗುರುವಾರ) ಪಕ್ಷಕ್ಕೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ. ಈ ಕುರಿತು...

5 ಚಿನ್ನದ ಪದಕ ಪಡೆದ ದಾವಣಗೆರೆ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿನಿ ಸ್ವಪ್ನಾ : ತಾಯಿ ಆಸೆ ಈಡೇರಿಸಿದ ತೃಪ್ತಿಯಲ್ಲಿ ಸ್ವಪ್ನ!

ದಾವಣಗೆರೆ : ಕಷ್ಟದ ಜೀವನದಿಂದ ಬೇಸತ್ತು, ವಿದ್ಯಾಭ್ಯಾಸಕ್ಕಾಗಿ ಹಣ ಇರದೆ ಅರ್ಧಕ್ಕೆ ವಿದ್ಯಾಭ್ಯಾಸ ಮೊಟುಕುಗೊಳಿಸಿದ ವಿದ್ಯಾರ್ಥಿನಿಯೊಬ್ಬರು ಇಂದು 5 ಚಿನ್ನದ ಪದಕ ಪಡೆದು ವಿಶೇಷವಾ ಸಾಧನೆ ಮಾಡಿದ್ದಾರೆ....

ಐಪಿಎಲ್ 2022 : ಯಾವ ತಂಡಕ್ಕೆ ಯಾರು ಆರಂಭಿಕ : 10 ತಂಡಗಳ ಓಪನಿಂಗ್ ಜೋಡಿಗಳ ಮಾಹಿತಿ ಇಲ್ಲಿದೆ ನೋಡಿ!

ಬೆಂಗಳೂರು : ಕ್ರಿಕೆಟ್ ಟೂರ್ನಿ ಐಪಿಎಲ್ ಸೀಸನ್ 15 ( ಐಪಿಎಲ್ 2022 ) ಮಾರ್ಚ್ 26ರಿಂದ ರಂಗೇರಲಿದೆ. ಈ ಬಾರಿ ಮುಂಬೈ ಹಾಗೂ ಪುಣೆಯ ಒಟ್ಟು 4...

ಇತ್ತೀಚಿನ ಸುದ್ದಿಗಳು

error: Content is protected !!