ಕಾರ್ಮಿಕರಿಗೆ ನೀಡುವ ಕಿಟ್ ಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ಎಐಟಿಯುಸಿ ಅಧ್ಯಕ್ಷ ಹೆಚ್.ಜಿ. ಉಮೇಶ್
ದಾವಣಗೆರೆ: ಕಾರ್ಮಿಕರಿಗೆ ವಿತರಿಸುತ್ತಿರುವ ಟೂಲ್ ಕಿಟ್, ಸುರಕ್ಷಾ ಕಿಟ್, ಬೂಸ್ಟ್ ಅಪ್ ಕಿಟ್‌ಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಎಐಟಿಯುಸಿ ಅಧ್ಯಕ್ಷ ಹೆಚ್.ಜಿ. ಉಮೇಶ್ ಆರೋಪಿಸಿದರು....
