‘ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿ ಕಾರಣ’.! ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ಹಾಕಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ
ದಾವಣಗೆರೆ: ಪ್ರೇಮ ವೈಫಲ್ಯ ಕಾರಣಕ್ಕಾಗಿ ವಾಟ್ಸಪ್ ನಲ್ಲಿ ತಾನು ಪ್ರೀತಿಸಿದವಳೇ ಕಾರಣ ಎಂದು ಸ್ಟೇಟಸ್ ಹಾಕಿ ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗರ ಶರಣಾಗಿರುವ ಘಟನೆ ನಗರದ...

 
                         
           
           
           
           
           
           
           
           
           
           
           
           
                       
                       
                       
                      