opposition

ವಿಧಾನಸಭೆ: ವಿಪಕ್ಷನಾಯಕನಿಲ್ಲದೆ ಸದನ ಕಲಾಪ ಮುಕ್ತಾಯ..!ಇತಿಹಾಸದಲ್ಲೇ ಮೊದಲು..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸದನ ಕಲಾಪ ಅಂದು ಅಂದರೆ ಜುಲೈ 21 ರಂದು ಮುಕ್ತಾಯಗೊಂಡಿದೆ. ಹಾಗು ಅಧಿವೇಶನವನ್ನು ಆಗಸ್ಟ್ ತಿಂಗಳಿಗೆ ಮುಂದೂಡಲಾಗಿದೆ. ಇದೇ ವೇಳೆ...

ವಿಪಕ್ಷಗಳ ಒಗ್ಗಟ್ಟು ಒಡೆಯಲು ಕೇಂದ್ರ ಸರ್ಕಾರದಿಂದ ಯತ್ನ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ವಿರೋಧ ಪಕ್ಷಗಳ ಒಗ್ಗಟ್ಟು ಒಡೆಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದ್ದು, ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ...

ರೇಣುಕಾಚಾರ್ಯ ರಾಜಕೀಯ ನಿವೃತ್ತಿಗೆ ವಿಷದ ಬಾಟಲಿ ಹಿಡಿದು ಬೆಂಬಲಿಗರ ವಿರೋಧ

ಹೊನ್ನಾಳಿ: ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಏಕಾಏಕಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬೆಂಬಲಿಗರು, ಕಾರ್ಯಕರ್ತರು ಅವರ ನಿವಾಸದ ಬಳಿ ಭಾನುವಾರ ಜಮಾಯಿಸಿ, ನಿರ್ಧಾರ ಹಿಂಡಪಡೆಯುವಂತೆ...

ಜೆ. ಪಿ. ನಡ್ಡಾ ಹೇಳಿಕೆಗೆ ವಿರೋಧ: ಕಾಂಗ್ರೆಸ್ ವಕೀಲ ಜಸ್ಟಿನ್ ಜಯಕುಮಾರ್ ರಿಂದ ಆಯುಕ್ತರಿಗೆ ದೂರು

ದಾವಣಗೆರೆ: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ರವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಸೋತರೆ ಕೇಂದ್ರದ ಯೋಜನೆಗಳು ಬಂದ್ ಆಗಲಿವೆ ಎಂದು ಬೆದರಿಕೆ ಹೇಳಿಕೆಗೆ ಖಂಡಿಸಿ...

ಶಾಸಕ ಶಾಮನೂರು ಶಿವಶಂಕರಪ್ಪ ಆಟ.! ಮೇಯರ್ ಅವಿರೋಧ ಆಯ್ಕೆ: ಬಿಜೆಪಿಗೆ ಭಾರಿ ಮುಖಭಂಗ.!

ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ಹೂಡಿದ ತಂತ್ರಕ್ಕೆ ಬಿಜೆಪಿ ಬಲಿಯಾಗಿದ್ದು ಅಂತಿಮವಾಗಿ ಕಾಂಗ್ರೆಸ್ ಚಿಹ್ನೆಯಿಂದ ಗೆದ್ದ ವಿನಾಯಕ ಪೈಲ್ವಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಎರಡು ಚುನಾವಣೆಯಲ್ಲಿ...

ವಕೀಲರ ರಕ್ಷಣಾ ಕಾಯ್ದೆಗೆ ಮೂವರು ಸಚಿವರ ವಿರೋಧ..? ಅಶ್ವತ್ಥ, ಅರಗ, ಮಾಧುಸ್ವಾಮಿ ವಿರುದ್ದ ಆಕ್ರೋಶ ಸ್ಫೋಟ..

ಬೆಂಗಳೂರು: ವಕೀಲರ ರಕ್ಷಣಾ ಕಾಯ್ದೆಯನ್ನು ಮೂವರು ಮಂತ್ರಿಗಳು ವಿರೋಧಿಸಿದ್ದಾರೆ ಎಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ಆರೋಪಿಸಿದ್ದಾರೆ. ಈ ಕಾಯ್ದೆ ಜಾರಿ ಸಂಬಂಧ ಹೋರಾಟವನ್ನು...

ಕಾಲುವೆಯೊಳಗೆ ಕೊಳಚೆ ನೀರು; ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಪರಿಶೀಲನೆ

ದಾವಣಗೆರೆ: ನಗರದ ನಿಜಲಿಂಗಪ್ಪ ಬಡಾವಣೆಯ ೧ ನೇ ಮುಖ್ಯರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆದ ಮಳೆನೀರಿನ ಕಾಲುವೆಯೊಳಗೆ ಕೊಚ್ಚೆ ನೀರು ಹರಿಯುತ್ತಿರುವುದು ಗಮನಕ್ಕೆ ಬಂದ ಕಾರಣ ಮಹಾನಗರ...

ಜಿಲ್ಲಾ ಕಾಂಗ್ರೆಸ್ ವತಿಯಿಂದ 74ನೇ ಗಣರಾಜ್ಯೋತ್ಸವ ಆಚರಣೆ ಬಿಜೆಪಿಯಿಂದ ಸಂವಿಧಾನ ವಿರೋಧಿ ನಡೆಗೆ ಆಕ್ಷೇಪ

ದಾವಣಗೆರೆ: ದೇಶದ ಸಂವಿಧಾನವು ಎಲ್ಲಾ ಜಾತಿ-ಧರ್ಮಗಳಿಗೆ ಅನ್ವಯವಾಗುವಂತೆ ಸಂವಿಧಾನ ರಚನೆಯಾದರೂ ಸಹ ಇಂದು ಅಧಿಕಾರದಲ್ಲಿರುವ ಬಿಜೆಪಿಯಿಂದ ಒಂದು ಜಾತಿ-ಧರ್ಮಕ್ಕೆ ಸೀಮಿತವಾಗಿ ಕಾರ್ಯನಿರ್ವಹಿಸುವ ಮೂಲಕ ಸಂವಿಧಾನ ವಿರೋಧಿ ನಡೆ...

ಬಳಕೆಯಾಗದ ವಾಹನ, ಪರಿಕರಗಳು.! ಪಾಲಿಕೆ ನಿರ್ಲಕ್ಷ್ಯಕ್ಕೆ ವಿಪಕ್ಷ ಆಕ್ರೋಶ.!

ದಾವಣಗೆರೆ: ಸರಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಪಾಲಿಕೆ ವಿರೋಧ ಪಕ್ಷದ...

PSI Selection Scam: ಪಿ.ಎಸ್.ಐ ನೇಮಕಾತಿಯ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ನನ್ನ ವಿರೋಧ – ಪವನ್ ರೇವಣಕರ್

ದಾವಣಗೆರೆ: ಮಾನ್ಯ Chief Minister of Karnataka Basavaraj Bommai ಯವರೆ ಹಾಗು ಮಾನ್ಯ ಗೃಹ ಮಂತ್ರಿಗಳಾದ Araga Jnanendra ರವರೆ. ಪಿ.ಎಸ್.ಐ ಪರೀಕ್ಷೆಯಲ್ಲಿ PSI Exam...

ಗರ್ಭಿಣಿಯರು’ ಅಂಗನವಾಡಿಗೆ ಬಂದು ಊಟ ಮಾಡೋಕಾಗುತ್ತಾ? ಸಚಿವರ ವಿರುದ್ಧ `ಸ್ಪೀಕರ್ ಕಾಗೇರಿ’ ಗರಂ

ಬೆಂಗಳೂರು : ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಕ್ಕೆ ಬಂದು ಪೌಷ್ಟಿಕ ಆಹಾರ ಪಡೆದುಕೊಳ್ಳಬೇಕಾದ ಆದೇಶಕ್ಕೆ ಸ್ವತಃ ಸ್ಪೀಕರ್ ಕಾಗೇರಿ ಗರಂ ಆಗಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಈ...

ಅಸ್ಪೃಶ್ಯತೆ ವಿರುದ್ಧ ಶ್ರೀರಾಮ ಸೇನೆ ಆಂದೋಲನ :ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್

ದಾವಣಗೆರೆ: ಭಾರತದಾದ್ಯಂತ ಹಬ್ಬಿರುವ ಅಸ್ಪೃಶ್ಯತೆ ವಿರುದ್ದ ದೊಡ್ಡ ಆಂದೋಲನ ಹಮ್ಮಿಕೊಳ್ಳಲು ಶ್ರೀರಾಮ ಸೇನೆ ಸಂಕಲ್ಪ ಮಾಡಿದೆ ಎಂದು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್...

error: Content is protected !!