‘Our Davanagere’

ಸರ್ಕಾರಿ ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ, ಜಿಯೋಫೇನ್ಸಿಂಗ್, ಒತ್ತುವರಿದಾರರಿಗಿಲ್ಲ ಅವಕಾಶ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ ಫೆ.27(ಕರ್ನಾಟಕ ವಾರ್ತೆ)- ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್...

ಲೋಕಸಭಾ ಚುನಾವಣೆ-2024, ಮುದ್ರಣ ಮಾಲೀಕರು, ಕೇಬಲ್ ಟಿ.ವಿ. ಆಪರೇಟರ್ ಜೊತೆ ಸಭೆ, ನಿಯಮ ಪಾಲನೆ ಕಡ್ಡಾಯ,

ದಾವಣಗೆರೆ; ಮುಂಬರುವ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಮುದ್ರಕರು ಹಾಗೂ ಕೇಬಲ್ ಆಪರೇಟರ್‍ಗಳು ಚುನಾವಣಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ...

ವಿದ್ಯಾರ್ಥಿ-ಪೊಲೀಸ್ ಅನುಭವ ತರಬೇತಿ ಉದ್ಘಾಟನೆ

ದಾವಣಗೆರೆ: ಹೈಸ್ಕೂಲ್ ಮೈದಾನದ ಬಳಿ ಇರುವ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಬುಧವಾರ ಜಿಲ್ಲಾ ಪೊಲೀಸ್ ಹಾಗೂ ದಾವಣಗೆರೆ ವಿವಿ ಎನ್‌ಎಸ್‌ಎಸ್‌ ವಿಭಾಗದ ಸಹಯೋಗದಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ...

ಜಗಳೂರು ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಯಾವ ಪಕ್ಷ ಸೇರ್ತಾರೆ? ಕಾಂಗ್ರೆಸ್ಸೋ ? ಬಿಜೆಪಿಯೋ?

ದಾವಣಗೆರೆ: ಜಗಳೂರು ಕ್ಷೇತ್ರದ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ಪಕ್ಷೇತರರಾಗಿ ಸೋಲು ಕಂಡಿದ್ದ ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಅವರು ಅತಂತ್ರವಾಗಿರುವ ತಮ್ಮ ರಾಜಕೀಯ...

ಆರ್ ಟಿಐ ಕಾರ್ಯಕರ್ತನ ವಿರುದ್ಧ ಸುಳ್ಳು ಪ್ರಕರಣ ದಾಖಲು ಆರೋಪ

ದಾವಣಗೆರೆ: ಕಾನೂನು ದುರ್ಬಳಕೆ ಮಾಡಿಕೊಂಡು ಮಾಹಿತಿ ಹಕ್ಕು ಕಾರ್ಯಕರ್ತರ ಮೇಲೆ ಉದ್ದೇಶಪೂರ್ವಕವಾಗಿ ಸುಳ್ಳು ದೂರು ನೀಡಿರುವವರ ವಿರುದ್ಧ ಕ್ರಮಕ್ಕೆ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಒತ್ತಾಯಿಸಿದೆ....

ಪುಟ್‌ಪಾತ್ ಮೇಲೆ ಶೆಡ್ ನಿರ್ಮಾಣ : ಪಾಲಿಕೆ ಆಯುಕ್ತರ ನಡೆಗೆ ಖಂಡನೆ

ದಾವಣಗೆರೆ: ಹೊರ ವಲಯದಲ್ಲಿರುವ ಹೈಟೆಕ್ ಆಸ್ಪತ್ರೆಯಿಂದ ಶ್ರೀರಾಮ ನಗರದ ಎಸ್‌ಒಜಿ ಕಾಲೋನಿ ಮೂಲಕ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ 60 ಅಡಿ ರಸ್ತೆಯಲ್ಲಿ ಪಾಲಿಕೆ ಆಯುಕ್ತರು ಪುಟ್...

ರಾಮಮಂದಿರ ನಿರ್ಮಾಣ ಯಶಸ್ಸು: ಮೋದಿಗೆ ಪತ್ರ ಮೂಲಕ ಅಭಿನಂದನೆ

ದಾವಣಗೆರೆ, ಫೆ.12- ರಾಮಮಂದಿರ ನಿರ್ಮಾಣ ಹಾಗೂ ಪ್ರಾಣ ಪ್ರತಿಷ್ಠಾಪನೆ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಗರದ ಗಡಿಯಾರ ಕಂಬದ ಬಳಿ ಸಾರ್ವಜನಿಕರಿಂದ ಪತ್ರ...

ಸಾರ್ವಜನಿಕರ ಹಣ ದುರುಪಯೋಗ ಆಗುವುದನ್ನು ತಡೆಯಲು ಆರ್.ಟಿ.ಐ ಬಳಕೆಯಾಗಬೇಕು – ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆಯು ಬ್ರಹ್ಮಾಸ್ತ್ರದಂತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಸಮಾಜ ನಿರ್ಮಿಸಬೇಕಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್...

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪಗೆ ದಾವಣಗೆರೆ ಪೊಲೀಸರ ನೋಟೀಸ್

ದಾವಣಗೆರೆ: ತನಿಖೆಗಾಗಿ ಠಾಣೆಗೆ ಆಗಮಿಸುವಂತೆ ಮಾಜಿ ಉಪ ಮುಖ್ಯಮಂತ್ರಿಕೆ.ಎಸ್. ಈಶ್ವರಪ್ಪ ಅವರಿಗೆ ಬಡಾವಣೆ ಪೊಲೀಸರು ನೋಟೀಸ್ ಕಳುಹಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಶುಕ್ರವಾರ...

ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ, ಪಾಲಿಕೆ ಸದಸ್ಯರ ನಿಯೋಗ.

ದಾವಣಗೆರೆ: ದಾವಣಗೆರೆ ನಗರದಲ್ಲಿ ಕಳೆದ ೧೫ ದಿನಗಳಿಂದ ನಗರದ ಜನತೆಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಕೆಲವು ವಾರ್ಡ್ಗಳಲ್ಲಿ ೭-೮ ದಿನಗಳಿಗೆ ಒಮ್ಮೆ ಪೂರೈಸಿದರೆ, ಇನ್ನೂ ಕೆಲವು...

ಸ್ವರೂಪ ಬದಲಾದರೂ ಮೂಲ ಆಶಯ ಮತ್ತು ವೃತ್ತಿ ಬದ್ಧತೆಯಲ್ಲಿ ಬದಲಾಗಬಾರದು: ಕೆ.ವಿ.ಪ್ರಭಾಕರ್ ಆಶಯ

ದಾವಣಗೆರೆ: ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಸಿದ್ದರಾಮಯ್ಯ

ದಾವಣಗೆರೆ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್‌ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ದಾವಣಗೆರೆ ನಗರದ...

error: Content is protected !!