ಜನರ ವಿಶ್ವಾಸ ಗಳಿಸಲು ಸಾಧ್ಯವಾಗದ ಬಿಜೆಪಿ ಆಪರೇಷನ್ ಕಮಲದಲ್ಲಿ ಶಾಸಕರನ್ನು ಲಪಟಾಯಿಸುತ್ತದೆ
ಆಪರೇಷನ್ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ, ಫೆಬ್ರವರಿ 02: ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ....