ಮಹಿಳೆಯರ ಶಕ್ತಿ ಯೋಜನೆ ಪರಿಪೂರ್ಣ; ಉಚಿತ ರಥಗಳ ಯಶಸ್ಸಿಗೆ KSRTC ಕಾರ್ಯತಂತ್ರ..
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಚಾಲನೆನೀಡಲಾಗಿದೆ. ರಾಜ್ಯದ ಇತಿಹಾಸದಲ್ಲಿ ಮಹಿಳೆಯರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಗ್ಯಾರೆಂಟಿ’ ಯೋಜನೆ ಜಾರಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ...