permission

ಪೊಲೀಸರು ಆಸ್ತಿ ಖರೀದಿ, ಮಾರಾಟಕ್ಕೆ ಅನುಮತಿ ಕಡ್ಡಾಯ

ಬೆಂಗಳೂರು: ಇತ್ತೀಚೆಗೆ ಐಟಿ ಅಧಿಕಾರಿಗಳು ಹಾಗೂ ಲೋಕಾಯುಕ್ತರು ದಾಳಿ ನಡೆಸುವ ಸಂದರ್ಭದಲ್ಲಿ ಬೇನಾಮಿ ಆಸ್ತಿ ಹೆಚ್ಚಾಗಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪೊಲೀಸರು ಇನ್ನು ಯಾವುದೇ ಆಸ್ತಿ, ಖರೀದಿ,...

ಪಾಲಿಕೆ ವ್ಯಾಪ್ತಿಯಲ್ಲಿ ಸಭೆ-ಸಮಾರಂಭಕ್ಕೆ ಅನುಮತಿ ಕಡ್ಡಾಯ

ದಾವಣಗೆರೆ :ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸಮಾರಂಭಗಳನ್ನು ಆಯೋಜಿಸುವ ಮುನ್ನ ನಿಗಧಿತ ಸೇವಾ ಶುಲ್ಕವನ್ನು ಪಾವತಿಸಿ ಅನುಮತಿಯನ್ನು ಪಡೆಯಬೇಕು ಎಂದು ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ....

ಡಿವೈಎಸ್ಪಿ ಒ.ಬಿ. ಕಲ್ಲೇಶಪ್ಪ ಸ್ವಯಂ ನಿವೃತ್ತಿಗೆ ಸರ್ಕಾರ ಅನುಮತಿ: ಜಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಆಕಾಂಕ್ಷಿ.!

ದಾವಣಗೆರೆ: ಡಿವೈಎಸ್ಪಿ ಓ.ಬಿ. ಕಲ್ಲೇಶಪ್ಪ ಅವರು ವೈಯಕ್ತಿಕ ಕಾರಣಗಳಿಂದಾಗಿ ಸ್ವ ಇಚ್ಛಾ ನಿವೃತ್ತಿ ಹೊಂದಲು ಸರ್ಕಾರ ಅನುಮತಿ ನೀಡಿದೆ. ಕಲ್ಲೇಶಪ್ಪ ಅವರು ಗ್ರೂಪ್ ಎ ವೃಂದದ ಅಧಿಕಾರಿಯಾಗಿರುವುದರಿಂದ...

ಅಪರಾಧ ಪ್ರಕರಣ : ತಡೆಯಾಜ್ಞೆ ಇದ್ದರೆ ಪಾಸ್‌ಪೋರ್ಟ್ ನವೀಕರಣಕ್ಕೆ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್

ಬೆಂಗಳೂರು : ಅಪರಾಧ ಪ್ರಕರಣಗಳಿಗೆ ಸಂಬAಧಿಸಿದAತೆ ವಿಚಾರಣಾ ಕೋರ್ಟ್ಗಳಲ್ಲಿ ಬಾಕಿ ಉಳಿದಿರುವ ಕ್ರಿಮಿನಲ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆಯಿದ್ದಾಗ ಆರೋಪಿಯ ಪಾಸ್‌ಪೋರ್ಟ್ ನವೀಕರಣಕ್ಕೆ ಮತ್ತೆ ಅಧೀನ ನ್ಯಾಯಾಲಯದ ಅನುಮತಿ...

ಷರತ್ತು ಬದ್ಧ ಗಣೇಶೋತ್ಸವ ಆಚರಣೆಗೆ ಅನುಮತಿ: ಡಿಸಿ ಮಹಾಂತೇಶ್ ಬೀಳಗಿ

ದಾವಣಗೆರೆ: ಈ ಬಾರಿಯ ಗಣೇಶೋತ್ಸವ ಆಚರಣೆಗೆ ಸರ್ಕಾರ ಷರತ್ತು ಬದ್ಧ ಅನುಮತಿ ಮಾತ್ರ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿಯೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ, ಸಾರ್ವಜನಿಕವಾಗಿ ಅಥವಾ ಮನೆಗಳಲ್ಲಿ ಗಣೇಶೋತ್ಸವ...

Ganesha Festival: ಗಣೇಶೋತ್ಸವಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ | ಷರತ್ತಿನ ಜೊತೆ 3 ದಿನಕ್ಕೆ ಮಾತ್ರ ಸೀಮಿತ

  ಬೆಂಗಳೂರು: ಕೆಲವೊಂದು ಷರತ್ತು ವಿಧಿಸಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹಿಂದಿನಿಂದಲೂ ಆಚರಿಸಿಕೊಂಡು ಬಂದಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲೇಬೇಕೆಂದು ಹಲವಾರು ಹಿಂದೂ...

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ: ಸರ್ಕಾರ ಮಾರ್ಗಸೂಚಿ ನೀಡಿ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇಂದು ಸಂಜೆ ನಗರದ ಗಣೇಶ ಮೂರ್ತಿಗಳ...

ವಾಲ್ಮೀಕಿ ನಿಗಮಕ್ಕೆ ಅನುದಾನ ನೀಡಿ ಇಲ್ಲ ಮೂಲ ಕುಲಕಸುಬಾದ ಬೇಟೆಯಾಡಲು ಅನುಮತಿ ನೀಡಿ – ಸಾಮಾಜಿಕ ಕಾರ್ಯಕರ್ತ ಅಂಜು ಕುಮಾರ್ 

  ದಾವಣಗೆರೆ: ಆರ್ಥಿಕವಾಗಿ ಹಿಂದುಳಿದಿರುವ ಬೇಡ ಸಮುದಾಯವನ್ನು ಪುನಶ್ಚೇತನಗೊಳಿಸಲು ಶ್ರಿ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ 250 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ...

ಆಟದ ಮೈದಾನಗಳು ಇಲ್ಲದ‌ ಶಾಲೆಗಳು ಪರವಾನಿಗೆ ರದ್ಧು ಮಾಡಲಾಗುವುದು – ಕ್ರೀಡಾ ಸಚಿವ ಕೆ.ಸಿ ನಾರಾಯಣ ಗೌಡ

  ದಾವಣಗೆರೆ: ಮಹಿಳಾ ಕ್ರೀಡಾಪಟುಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಾಣಕ್ಕೆ 15 ಕೋಟಿ ಹಣ ಮಂಜೂರಾಗಿದ್ದು, ಶೀಘ್ರದಲ್ಲಿಯೇ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್ ನಿರ್ಮಿಸಲಾಗುತ್ತದೆ ಎಂದು ಕ್ರೀಡಾ...

ಗಣೇಶ ಚತುರ್ಥಿಗೆ ಅವಕಾಶ ನೀಡಲು ಬಿಜೆಪಿ ಶಾಸಕರಿಗೆ ಮನವಿ

ದಾವಣಗೆರೆ: ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ನೀಡಲು ಆಗ್ರಹಿಸಿ. ಶ್ರೀರಾಮಸೇನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಾಸಕ ಎಸ್.ವಿ.ರಾಮಚಂದ್ರಪ್ಪ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಸಲ್ಲಿಸಿದರು....

error: Content is protected !!