president

Dhuda: ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ದಿನೇಶ್.ಕೆ ಶೆಟ್ಟಿ ನೇಮಕ ಜುಲೈ 31 ರಂದು ಪದಗ್ರಹಣ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ದಿನೇಶ್ ಕೆ.ಶೆಟ್ಟಿಯವರನ್ನು ಸರ್ಕಾರ ನೇಮಕ ಮಾಡಿದ್ದು ಜುಲೈ 31 ರಂದು ಬೆಳಿಗ್ಗೆ 11 ಕ್ಕೆ ಪ್ರಾಧಿಕಾರದಲ್ಲಿ ಅಧಿಕಾರ ಸ್ವೀಕರಿಸುವರು. ಎಂ.ಮOಜುನಾಥ,...

ಸ್ಥಳೀಯ ವಿ ಒನ್ ಕಾವ್ಯಧಾರೆಯಲ್ಲಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಸಂದರ್ಶನ

ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹರಿಹರ ನಗರದಲ್ಲಿ ನಡೆಯಲಿರುವ ದಾವಣಗೆರೆ ಜಿಲ್ಲಾ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಪ್ರೊ....

ಮಾಹಿತಿ ಹಕ್ಕು ವೇದಿಕೆ ಕಾರ್ಯಕರ್ತರು ಭ್ರಷ್ಟರನ್ನು ಬಯಲಿಗೆಳೆಯುವ ಮೂಲಕ ಒಳ್ಳೆಯ ವ್ಯವಸ್ಥೆಗೆ ಕಾರಣರಾಗಬೇಕು – ಪತ್ರಕರ್ತ ಏಕಾಂತಪ್ಪ

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆಯು ಬ್ರಹ್ಮಾಸ್ತ್ರದಂತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಸಮಾಜ ನಿರ್ಮಿಸಬೇಕಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್...

ಕಕ್ಕರಗೊಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕೋಡಿಹಳ್ಳಿ ಕೊಟ್ರಮ್ಮ ಉಪಾಧ್ಯಕ್ಷರಾಗಿ ಗುತ್ಯಪ್ಪ ಆಯ್ಕೆ

ದಾವಣಗೆರೆ: ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕಕ್ಕರಗೊಳ್ಳದ ಬಸವನಗೌಡ್ರು ಮುಖಂಡತ್ವದಲ್ಲಿ ಅವಿರೋಧವಾಗಿ ಕೋಡಿಹಳ್ಳಿ ಕೊಟ್ರಮ್ಮ ಆಯ್ಕೆಯಾದರು. ಉಪಾಧ್ಯಕ್ಷರಾಗಿ...

ಯಡಿಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ರಾಮಪ್ಪ, ಉಪಾಧ್ಯಕ್ಷರಾಗಿ ನಿರ್ಮಲಬಾಯಿ ಆಯ್ಕೆ

ಹರಪನಹಳ್ಳಿ: ಹರಪನಹಳ್ಳಿ ತಾಲ್ಲೂಕು ಯಡಿಹಳ್ಳಿ ಗ್ರಾಮದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಟಿ. ರಾಮಪ್ಪ,  ಉಪಾಧ್ಯಕ್ಷರಾಗಿ ನಿರ್ಮಲ ಬಾಯಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ...

ಲೋಕಿಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಿಲ್ಪಾ ಶಿವಮೂರ್ತಿ ಉಪಾಧ್ಯಕ್ಷರಾಗಿ ಪಾರ್ವತಮ್ಮ ಅಡಿವೆಪ್ಪ ಆವಿರೋಧ ಆಯ್ಕೆ

ದಾವಣಗೆರೆ:ಲೋಕಿಕೆರೆ ಗ್ರಾಮ ಪಂಚಾಯತಿಗೆ ಎರಡನೇ ಅವಧಿಗೆ ತೆರವಾಗಿದ್ದ ಸ್ಥಾನಗಳಿಗೆ ಅಧ್ಯಕ್ಷರಾಗಿ ಶ್ರೀಮತಿ ಶಿಲ್ಪಾ ಶಿವಮೂರ್ತಿ ಉಪಾಧ್ಯಕ್ಷರ ಸ್ಥಾನಕ್ಕೆ ಶ್ರೀಮತಿ ಪಾರ್ವತಮ್ಮ ಅಡಿವೆಪ್ಪ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಮಂಜುಳಾ...

ನೂತನ ಅಧ್ಯಕ್ಷರಾಗಿ ಎನ್.ಹೆಚ್. ರಾಜಪ್ಪ ಆಯ್ಕೆ

  ದಾವಣಗೆರೆ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎನ್.ಹೆಚ್. ರಾಜಪ್ಪ ಮತ್ತು ಪ್ರಧಾನಕಾರ್ಯದರ್ಶಿಯಾಗಿ ತಮ್ಮನಗೌಡ ಕೆರೂರ ಆಯ್ಕೆಯಾಗಿದ್ದಾರೆ....

ವಕೀಲರ ಸಂಘದ ನೂತನ ಅಧ್ಯಕ್ಷರಿಗೆ ಸನ್ಮಾನ

ದಾವಣಗೆರೆ: ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜನಪರ ವಕೀಲ ಎಂದೇ ಹೆಸರಾಗಿರುವ ಎಲ್‌.ಎಚ್‌. ಅರುಣಕುಮಾರ್‌ ಅವರನ್ನು ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ವತಿಯಿಂದ ಬುಧವಾರ ಯೂನಿಯನ್‌...

ದೂಡಾ ಅಧ್ಯಕ್ಷರಾಗಿ ಶಿವಾನಂದ ಕಾಪಶಿ ಅಧಿಕಾರ ಸ್ವೀಕಾರ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಮೇ.24 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ. ಆಡಳಿತಕ್ಕೆ ಸಂಬಂಧಿಸಿದ ಪತ್ರ ವ್ಯವಹಾರ  ಹಾಗೂ ವೈಯಕ್ತಿಕವಾಗಿ ಗಮನಕ್ಕೆ...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ: ಒಗ್ಗಟ್ಟು ಪ್ರದರ್ಶನ .

ನವದೆಹಲಿ : ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸಿದ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ನ ಸರ್ವಾನುಮತದ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದು ಇಂದು...

ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯಿಸುವ ಮೂಲಕ ಸ್ಪಷ್ಟ ಬಹುಮತ ನೀಡಿದ ಮತದಾರರಿಗೆ ಅವಮಾನಿಸಬೇಡಿ – ಕೆ.ಎಲ್.ಹರೀಶ್ ಬಸಾಪುರ.

ದಾವಣಗೆರೆ :ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 13ಕ್ಕೆ ಬಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ಸ್ಪಷ್ಟ ಬಹುಮತ ನೀಡುವ ಮೂಲಕ ಆಡಳಿತ ಮಾಡುವ ಅವಕಾಶ ನೀಡಿದ್ದಾರೆ,...

ರಾಜ್ಯದಲ್ಲಿ ರಾಜಕೀಯ ಅರಾಜಕತೆ ರಾಷ್ಟ್ರಪತಿ ಆಡಳಿತಕ್ಕೆ ಬಿ ಎಂ ಸತೀಶ್ ಒತ್ತಾಯ

ದಾವಣಗೆರೆ : ಮೇ 16.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ಸಂಪೂರ್ಣವಾಗಿ ವೈಫಲ್ಯವಾಗಿದೆ. ರಾಜ್ಯದ ಜನತೆ ಗೊಂದಲದ ಸುಳಿಯಲ್ಲಿ ಸಿಲುಕಿದ್ದು,...

error: Content is protected !!