ಹುಬ್ಬಳ್ಳಿಯ ನೆಹಾ ಹತ್ಯೆ ಪ್ರಕರಣ ಹಿನ್ನೆಲೆ ದಾವಣಗೆರೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ
ಹುಬ್ಬಳ್ಳಿಯ ನೆಹಾ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ ನಡೆಸಿದರು. ಸತೀಶ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆಯು ನಡೆಯಿತು. ನೂರಾರು ಕಾರ್ಯಕರ್ತರು...