ಪಿ.ಆರ್. ತಿಪ್ಪೇಸ್ವಾಮಿ ಕಲಾಸಂಭ್ರಮ, ಪಿಆರ್‌ಟಿ ಕಲಾಪ್ರಶಸ್ತಿ ಪ್ರದಾನ ಏ.18ಕ್ಕೆ
ದಾವಣಗೆರೆ: ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಶ್ವವಿದ್ಯಾಲಯ ದೃಶ್ಯಕಲಾ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಏ.18ರಂದು ಪಿ.ಆರ್. ತಿಪ್ಪೇಸ್ವಾಮಿ ಕಲಾಸಂಭ್ರಮ-2023ರ ಮತ್ತು ಪಿ.ಆರ್‌ಟಿ...