ಎಲ್ಲರ ವಿಶ್ವಾಸದಲ್ಲಿ ಜನಪರವಾದ ಕೆಲಸ ಮಾಡುವೆ; ಸಾರ್ವಜನಿಕರೊಂದಿಗೆ ಸೌಜನ್ಯವಾಗಿ ವರ್ತಿಸಿ, ವಿಳಂಬವಿಲ್ಲದೇ ಕೆಲಸ ಮಾಡಲು ಸೂಚನೆ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನ ಮತ್ತು ಶಾಸಕರ ಸಲಹೆಗಳನ್ನು ಪಡೆದು ವಿಶ್ವಾಸದೊಂದಿಗೆ ಜಿಲ್ಲೆಯ ಅಭಿವೃದ್ದಿ ಮತ್ತು ಜನಪರ ಆಡಳಿತ ನೀಡಲು ಕೆಲಸ ಮಾಡುವೆ ಎಂದು ಜಿಲ್ಲಾಧಿಕಾರಿ...