ಲಂಚಕ್ಕೆ ಬೇಡಿಕೆ ಪ್ರಕರಣ: ದಾವಣಗೆರೆ ಪಿಡಬ್ಲೂಡಿ ಇಲಾಖೆಯ ನಾಲ್ವರು ಅಧಿಕಾರಿಗಳ ಮೇಲೆ ಎಫ್‌ಐಆರ್
ದಾವಣಗೆರೆ: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ನಾಲ್ವರು ಅಧಿಕಾರಿಗಳ ವಿರುದ್ಧ ಮಂಗಳವಾರ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ ನ್ಯಾಯಾಲಯಕ್ಕೆ...