Quick

ಆಯುಷ್ ಇಲಾಖೆ ಕಛೇರಿ ನಿರ್ಮಾಣಕ್ಕೆ ಚಾಲನೆ ಶೀಘ್ರ ಆಯುಷ್ ಆಸ್ಪತ್ರೆ ಲೋಕಾರ್ಪಣೆ: ಎಸ್ಸೆಸ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಆಯುಷ್ ಆಸ್ಪತ್ರೆಯನ್ನು ಶೀಘ್ರದಲ್ಲೇ ನಾಗರೀಕರ ಸೇವೆಗೆ ಸಮರ್ಪಿಸಲಾಗುವುದು ಎಂದು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ತಿಳಿಸಿದರು....

ವಿದ್ಯಾರ್ಥಿಗಳಿಗೆ ತ್ವರಿತವಾಗಿ ಶಿಕ್ಷಣ ಸಾಲ ಮಂಜೂರಾತಿ- ಸಾಲದ ಪ್ರಮಾಣ ಹೆಚ್ಚಳಕ್ಕೆ ಬ್ಯಾಂಕರ್ಸ್ಗಳಿಗೆ ಸೂಚನೆ -ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ : ಶಿಕ್ಷಣ ಸಾಲ ನೀಡುವ ಪ್ರಮಾಣ ಹೆಚ್ಚಿಸಿ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಸಾಲಸೌಲಭ್ಯಗಳ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂದು ಸಂಸದ ಜಿ.ಎಂ ಸಿದ್ದೇಶ್ವರ ಅವರು ಅಧಿಕಾರಿಗಳಿಗೆ...

‘ದಿಶಾ’ ಪ್ರಗತಿ ಪರಿಶೀಲನಾ ಸಭೆ ಉದ್ಯೋಗ ಖಾತರಿ ಕಾಮಗಾರಿ ತ್ವರಿತವಾಗಿ ಅನುಷ್ಟಾನಕ್ಕೆ ತನ್ನಿ – ಸಂಸದ ಡಾ.ಜಿ.ಎಂ ಸಿದ್ದೇಶ್ವರ

ದಾವಣಗೆರೆ: ಜಿಲ್ಲೆಯಾದ್ಯಂತ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುμÁ್ಠನಕ್ಕೆ ತರಬೇಕು ಹಾಗೂ ನಿಗಧಿ ಪಡಿಸಿದ ಮಾನವ ದಿನಗಳ...

ಹೊನ್ನಾಳಿ : ಕಿರಾಣಿ ಅಂಗಡಿಯಲ್ಲಿ ಗ್ರಾಮ ಒನ್ ಕೇಂದ್ರ! ತ್ವರಿತ ಸ್ಥಳಾಂತರಕ್ಕೆ ಡಿಸಿ ಸೂಚನೆ

ದಾವಣಗೆರೆ : ಹೊನ್ನಾಳಿ ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮ ಒನ್ ಕೇಂದ್ರವು ಸ್ಥಳದ ಕೊರತೆಯಿಂದ ಕಿರಾಣಿ ಅಂಗಡಿಯಲ್ಲಿ ನಡೆಯುತ್ತಿದ್ದು, ತಕ್ಷಣವೇ ಅದನ್ನು ಸ್ವತಂತ್ರ ಕಟ್ಟಡಕ್ಕೆ ಸ್ಥಳಾಂತರಿಸುವ0ತೆ ಜಿಲ್ಲಾಧಿಕಾರಿ ಮಹಾಂತೇಶ...

‘ಡ್ರೋನ್’ ಮೂಲಕ ಜಮೀನುಗಳ ತ್ವರಿತ ‘ಸರ್ವೇ’ಗೆ ಸರ್ಕಾರ ಚಿಂತನೆ

ಬೆ0ಗಳೂರು : ಜಮೀನುಗಳ ಸರ್ವೆ ಕಾರ್ಯಕ್ಕೆ ಮತ್ತಷ್ಟು ಚುರುಕು ನೀಡುವ ಸಲುವಾಗಿ, ರಾಜ್ಯ ಸರ್ಕಾರ ಇದೀಗ ಡ್ರೋನ್ ಸರ್ವೇ ನಡೆಸುವುದಕ್ಕೆ ಮುಂದಾಗಿದೆ. ವಿಧಾನ ಸಭೆಯಲ್ಲಿ ಕಂದಾಯ ಸಚಿವ...

ರಾಜ್ಯದ ಸಾವಿರಾರು ತಾಂಡಾಗಳು ಶೀಘ್ರ ಕಂದಾಯ ಗ್ರಾಮಗಳಾಗಿ ಮಾರ್ಪಾಡು : ಆರ್. ಅಶೋಕ್

ಬೆಂಗಳೂರು: ರಾಜ್ಯದಾದ್ಯಂತ ಇರುವ ಸಾವಿರಾರು ತಾಂಡಾಗಳು ಅತಿ ಶೀಘ್ರದಲ್ಲೇ ಕಂದಾಯ ಗ್ರಾಮಗಳಾಗಿ ಮಾರ್ಪಾಡು ಆಗಲಿದ್ದು, ಇದರ ಬೆನ್ನಲ್ಲೇ ಸರಕಾರದ ಹಲವಾರು ಯೋಜನೆಗಳು ಕೂಡ ದೊರೆಯಲಿವೆ ಎಂದು ಕಂದಾಯ...

ಎಸ್‍ಸಿಪಿ ಹಾಗೂ ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆ: ವಿವಿಧ ನಿಗಮಗಳಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ತ್ವರಿತ ಪೂರ್ಣಗೊಳಿಸಿ – ಪೂಜಾರ್ ವೀರಮಲ್ಲಪ್ಪ

ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿವಿಧ ನಿಗಮಗಳಡಿ ಒದಗಿಸಲಾಗುವ ಸರ್ಕಾರಿ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ, ಸರ್ಕಾರಿ ಸೌಲಭ್ಯ ಅರ್ಹ...

error: Content is protected !!