R Ashok

ಕರೆಂಟ್ ಕಟ್ ಮಾಡಿದರೆ ಬೀದಿ ಗಿಳಿದು ಹೋರಾಟ-ಆರ್. ಅಶೋಕ್

ಬೆಂಗಳೂರು: ಚುನಾವಣೆ ವೇಳೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ತಾವು ಬಿಲ್ ಕಟ್ಟುವುದಿಲ್ಲ, ಯಾರೂ ಕಟ್ಟ ಬಾರದು ಎಂದು ಹೇಳಿದ್ದಾರೆ. ಆ ಪ್ರಕಾರವೇ ನಡೆದುಕೊಳ್ಳಬೇಕು. ಒಂದು ವೇಳೆ...

ದೈವಗಳಿಗೆ ಅಪಮಾನ ಮಾಡಿದವರು ಹುದ್ದೆ ತ್ಯಜಿಸಲೇಬೇಕು.! ಹಿಂದು ಕಾರ್ಯಕರ್ತರ ಆಕ್ರೋಶ

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಮುರುಗೇಶ್ ನಿರಾಣಿಯವರು ಇದೀಗ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ, ತಾವು ಪ್ರತಿನಿಧಿಸುತ್ತಿರುವ ಬೀಳಗಿ ಕ್ಷೇತ್ರದ ಜನರ ಮನೋರಂಜನೆಗಾಗಿ ಕರಾವಳಿಯ...

ಚಾಮರಾಜಪೇಟೆ ಗಣೇಶೋತ್ಸವಕ್ಕೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ.! ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಆರ್.ಅಶೋಕ್

ಬೆಂಗಳೂರು : ಗಣೇಶ ಹಬ್ಬಕ್ಕೆ ಇನ್ನು ಕೆಲವೆ ದಿನಗಳು ಬಾಕಿಯಿದ್ದು ಈಗಾಗಲೇ ಎಲ್ಲೆಡೆಯೂ ಕೂಡ ಸಿದ್ದತೆಗಳು ಭರದಿಂದ ನಡೆಯುತ್ತಿವೆ.ಆದ್ರೆ ಗಣೇಶೋತ್ಸವದ ಈ ಹೊತ್ತಿನಲ್ಲಿ ಎಲ್ಲರ ಚಿತ್ತ ನೆಟ್ಟಿರುವುದು...

ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆ ಈಡೇರಿಕೆ ಭರವಸೆ ನೀಡಿದ ಕಂದಾಯ ಸಚಿವ ಆರ್. ಅಶೋಕ್

ದಾವಣಗೆರೆ: ಗ್ರಾಮ ಲೆಕ್ಕಾಧಿಕಾರಿಗಳಿಂದ ಗ್ರಾಮ ಆಡಳಿತ ಅಧಿಕಾರಿಯನ್ನಾಗಿ ಮಾಡಬೇಕು ಎಂಬುದು ಸೇರಿದಂತೆ ನಿಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಯವರೊ0ದಿಗೆ ಚರ್ಚಿಸಿ ಶುಭ ಸುದ್ದಿ ನೀಡುವುದಾಗಿ ಕಂದಾಯ ಇಲಾಖಾ...

ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ” ಯೋಜನೆಗೆ ಮುಖ್ಯಮಂತ್ರಿ ಅದ್ದೂರಿ ಚಾಲನೆ:  ಎತ್ತಿನ ಬಂಡಿ ಏರಿ ಜಾಗೃತಿ ಮೂಡಿಸಿದ ಸಿಎಂ

ಚಿಕ್ಕಬಳ್ಳಾಪುರ: ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ದಾಖಲೆಗಳನ್ನು ನೇರವಾಗಿ ರೈತರು ಮತ್ತು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ...

ರಾಜ್ಯದ ಸಾವಿರಾರು ತಾಂಡಾಗಳು ಶೀಘ್ರ ಕಂದಾಯ ಗ್ರಾಮಗಳಾಗಿ ಮಾರ್ಪಾಡು : ಆರ್. ಅಶೋಕ್

ಬೆಂಗಳೂರು: ರಾಜ್ಯದಾದ್ಯಂತ ಇರುವ ಸಾವಿರಾರು ತಾಂಡಾಗಳು ಅತಿ ಶೀಘ್ರದಲ್ಲೇ ಕಂದಾಯ ಗ್ರಾಮಗಳಾಗಿ ಮಾರ್ಪಾಡು ಆಗಲಿದ್ದು, ಇದರ ಬೆನ್ನಲ್ಲೇ ಸರಕಾರದ ಹಲವಾರು ಯೋಜನೆಗಳು ಕೂಡ ದೊರೆಯಲಿವೆ ಎಂದು ಕಂದಾಯ...

ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ.! ಶುಕ್ರವಾರ ಮಹತ್ವದ ತೀರ್ಮಾನ – ಆರ್ ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ 19 COVID19 ಸೋಂಕು ತಡೆಗಟ್ಟುವ ಕುರಿತು ಉನ್ನತ ಮಟ್ಟದ ತಜ್ಞರ ಮತ್ತು ವಿವಿಧ ಇಲಾಖೆ ಮುಖ್ಯಸ್ಥರ ಜೊತೆ...

ಕಂದಾಯ ಸಚಿವ ಆರ್ ಅಶೋಕ್ ಕೊವಿಡ್ ಪಾಸಿಟಿವ್ ನಿಂದ ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊವೀಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನ ಸೌಮ್ಯ ಲಕ್ಷಣಗಳು ಕಂಡಯಬಂದಿರುವುದರಿಂದ ಆರ್. ಅಶೋಕ್ ಅವರು ಕೊವಿಡ್ ಪರೀಕ್ಷೆಗೆ ಒಳಗಾಗಿದ್ದು,...

Omicron Virus: ಸರ್ಕಾರದ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ R Ashok: ಶಾಲಾ ಕಾಲೇಜುಗಳಲ್ಲಿ ಸಭೆ ರದ್ದು.! ಮದುವೆಗೆ 500 ಜನ ಸಿಮೀತ

ಬೆಂಗಳೂರು: ತಜ್ಞರ ಜೊತೆ ಸುದೀರ್ಘ ಸಭೆ ಮಾಡಲಾಗಿದೆ ರಾಜ್ಯದಲ್ಲಿ 2 ಪ್ರಕರಣ ಪತ್ತೆಯಾಗಿದೆ. ವಿಶ್ವದಲ್ಲಿ 400 ಪ್ರಕರಣ ಪತ್ತೆಯಾಗಿದೆ. ಈ ರೋಗದಿಂದ ಯಾವುದೆ ಸಾವಿನ ವರದಿ ಇಲ್ಲ....

error: Content is protected !!