ಪ್ರಜಾಪ್ರಭುತ್ವದಲ್ಲಿ ನಾಯಕನ ಆಯ್ಕೆ ಮಾಡುವ ಅಧಿಕಾರ, ಹಕ್ಕು ಚಲಾಯಿಸಲು ಮೇ 7 ರಂದು ತಪ್ಪದೇ ಮತಗಟ್ಟೆಗೆ ಬನ್ನಿ, ಮತದಾನ ಮಾಡಿ; ರಾಜೇಶ್ವರಿ ಎನ್.ಹೆಗಡೆ
ದಾವಣಗೆರೆ : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಅಧಿಕಾರ ಇದ್ದು, ನಾಯಕನ ಆಯ್ಕೆಯಾಗಿ ಮೇ 7 ರಂದು ತಪ್ಪದೇ ಮತಗಟ್ಟೆಗೆ ಬಂದು...