Record

ವಯಸ್ಸಿನ ದಾಖಲೆ ಪರಿಶೀಲಿಸದೆ ದಾವಣಗೆರೆ ಪೌರಕಾರ್ಮಿಕರ ನಿವೃತ್ತಿ!

ದಾವಣಗೆರೆ : ದಾವಣಗೆರೆ ನಗರದ ಪ್ರತಿ ಗಲ್ಲಿಗಳನ್ನು ಸ್ವಚ್ಚಗೊಳಿಸುತ್ತಿದ್ದ ಪೌರಕಾರ್ಮಿಕರ ದಾಖಲಾತಿಗಳನ್ನು ಪರಿಶೀಲಿಸದೆ, ಯಾವುದೇ ಸೇವಾಭದ್ರತೆ ನೀಡದೆ ಏಕಾಏಕಿ ವಯಸ್ಸಾಗಿದೆ ಎಂದು ಪೌರಕಾರ್ಮಿಕರನ್ನು ನಿವೃತ್ತಿಗೊಳಿಸಿದೆ ಎಂದು ಆರೋಪಿಸಿ...

ಜಿಎಂಐಟಿ: 545 ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆ. ಮಧ್ಯಕರ್ನಾಟಕದಲ್ಲಿ ದಾಖಲೆಯ ನೇಮಕಾತಿ!:ತೇಜಸ್ವಿ ಕಟ್ಟಿಮನಿ ಟಿ ಆರ್

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈ ವರ್ಷದ ಉದ್ಯೋಗ ನೇಮಕಾತಿಯಲ್ಲಿ ದಾಖಲೆಯ 545 ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ...

ಮನೆಬಾಗಿಲಿಗೆ ಕಂದಾಯ ದಾಖಲೆ ವಿತರಿಸಲು ಕ್ರಮವಹಿಸಿ, ಮಾರ್ಚ್ 21ರಿಂದ 27ರೊಳಗೆ ದಾಖಲೆ ವಿತರಿಸಲು ಗಡುವು

ವಿದ್ಯಾನಾಯ್ಕ್ ಅರೇಹಳ್ಳಿ ದಾವಣಗೆರೆ : ಯಾವ ರೈತರ ಮನೆಬಾಗಿಲಿಗೆ ಕಂದಾಯ ದಾಖಲೆಗಳು ಸ್ವೀಕೃತವಾಗಿರುವುದಿಲ್ಲವೋ ಅಂತಹ ರೈತರಿಗೆ 21ನೇ ಮಾರ್ಚ್ 2022 ರಿಂದ 27ನೇ ಮಾರ್ಚ್ 2022ರ ಅವಧಿಯಲ್ಲಿ...

ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ 

ದಾವಣಗೆರೆ : ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಸರ್ಕಾರದ ದಿಟ್ಟ ಹೆಜ್ಜೆ ಎಂಬ ಯೋಜನೆಯನ್ನು ಜಾರಿಗೆ ತರಲಾಗಿದೆ...

ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಚಾಲನೆ – ಡಿಸಿ ಮಹಾಂತೇಶ್ ಬೀಳಗಿ

ದಾವಣಗೆರೆ: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಮಾರ್ಚ್  12 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ...

ಕೆಯುಡಬ್ಲ್ಯೂಜೆ ಚುನಾವಣೆ: ಹನ್ನೆರಡು ಜಿಲ್ಲೆಗಳಿಗೆ ಅವಿರೋಧ ಆಯ್ಕೆ ದಾಖಲೆ

  ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) 2022-2025 ನೇ ಸಾಲಿನ ಚುನಾವಣೆಯಲ್ಲಿ ಹನ್ನೆರಡು ಜಿಲ್ಲೆಗಳಿಗೆ ಪೂರ್ಣ ಅವಿರೋಧ ಆಯ್ಕೆಯಾಗಿರುವುದು ಹೊಸ ದಾಖಲೆ ಸೃಷ್ಟಿಸಿದೆ....

ಪಾಲಿಕೆಯ 14 ನೇ ವಾರ್ಡಿನಲ್ಲಿ ದಾಖಲೆಯ ಲಸಿಕಾಕರಣ!

ದಾವಣಗೆರೆ: ನಗರದಾದ್ಯಂತ ನಡೆದ ಲಸಿಕಾ ಕಾರ್ಯಕ್ರಮದಲ್ಲಿ 14 ನೇ ವಾರ್ಡ್ ನಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು, ಪಾಲಿಕೆ ಸದಸ್ಯರು ಹಾಗೂ ಮಾಜಿ ಉಪ ಮಹಾ ಪೌರರಾದ ಕೆ.ಚಮನ್...

error: Content is protected !!