ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ
ದಾವಣಗೆರೆ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ನೀರು ಸರಬರಾಜು ವಿಭಾಗಕ್ಕೆ ಇಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ....