Renewal

ಶಾಲಾ ಮಾನ್ಯತೆ ನವೀಕರಣ ಅವಧಿ 25ರವರೆಗೆ ವಿಸ್ತರಣೆ

ಬೆಂಗಳೂರು: ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮಾನ್ಯತೆಯ ನವೀಕರಣದ ಅವಧಿ ಕಳೆದ ನವೆಂಬರ್‌ನಲ್ಲೇ ಮುಕ್ತಾಯವಾಗಿತ್ತು. ಆದರೆ ಶಿಕ್ಷಣ ಇಲಾಖೆ ಮತ್ತೆ ಜ.25ರವರೆಗೆ ವಿಸ್ತರಿಸಿದೆ. ಶಾಲೆಗಳ ಮಾನ್ಯತೆ...

ಅಪರಾಧ ಪ್ರಕರಣ : ತಡೆಯಾಜ್ಞೆ ಇದ್ದರೆ ಪಾಸ್‌ಪೋರ್ಟ್ ನವೀಕರಣಕ್ಕೆ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್

ಬೆಂಗಳೂರು : ಅಪರಾಧ ಪ್ರಕರಣಗಳಿಗೆ ಸಂಬAಧಿಸಿದAತೆ ವಿಚಾರಣಾ ಕೋರ್ಟ್ಗಳಲ್ಲಿ ಬಾಕಿ ಉಳಿದಿರುವ ಕ್ರಿಮಿನಲ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆಯಿದ್ದಾಗ ಆರೋಪಿಯ ಪಾಸ್‌ಪೋರ್ಟ್ ನವೀಕರಣಕ್ಕೆ ಮತ್ತೆ ಅಧೀನ ನ್ಯಾಯಾಲಯದ ಅನುಮತಿ...

ವಿಕಲಚೇತನರ ಬಸ್‍ಪಾಸ್ ನವೀಕರಣ ಅರ್ಜಿಗೆ ಫೆ. 28 ಕೊನೆಯ ದಿನ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2022 ನೇ ಸಾಲಿನ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ಜ.17 ರಿಂದ ನವೀಕರಣ ಮಾಡಲು ಕ್ರಮ...

ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘ ಪುನಃ ನವೀಕರಣ – ಬಿ.ದೊಡ್ಡಬಸಪ್ಪ ರೆಡ್ಡಿ

  ದಾವಣಗೆರೆ : ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘವನ್ನು ನವೀಕರಣ ಗೊಳಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಿ.ದೊಡ್ಡಬಸಪ್ಪ ರೆಡ್ಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

error: Content is protected !!