ಗೃಹ ಜ್ಯೋತಿ ಬಾಡಿಗೆದಾರರಿಗೂ ಅನ್ವಯಿಸಲು ಅಧಿಕಾರಿಗಳಿಗೆ ಆದೇಶ: ಗೊಂದಲಕ್ಕೆ ತೆರೆ
ಬೆಂಗಳೂರು : ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿಯ...