Request

ಯುವಕ ಕಾಣೆ; ಸಿಕ್ಕವರು ಮಾಹಿತಿ ನೀಡಲು ಕೋರಿಕೆ

ದಾವಣಗೆರೆ:  ಇಲ್ಲಿನ ಬಸಾಪುರ ಗ್ರಾಮದ ಎ.ಕೆ. ಕಾಲೋನಿಯ ಯುವಕ ಸಂತೋಷ್ (23) ಕಾಣೆಯಾಗಿದ್ದು, ಯಾರಿಗಾದರೂ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಆತನ ತಂದೆ ಗೋವಿಂದಪ್ಪ ಕೋರಿದ್ದಾರೆ. ಮೈಸೂರಿನ ಖಾಸಗಿ...

10 ವರ್ಷದ ಬಾಲಕನಿಗೆ ಥಲಸ್ಸೆಮಿಯಾ ಚಿಕಿತ್ಸೆಗೆ 50 ಲಕ್ಷ ಖರ್ಚು: ಸಹಾಯಕ್ಕೆ ತಂದೆಯ ಮನವಿ

ಹಾವೇರಿ :ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕು ತುಮ್ಮಿನಕಟ್ಟೆ ಗ್ರಾಮದಲ್ಲಿ ಬೇಕರಿ ವ್ಯಾಪಾರ ಮಾಡುತ್ತಿರುವ ಸಂತೋಷ್ ಕುಮಾರ್ ಎಂಬುವವರ ಮಗ ಕೃಷ್ಣನಿಗೆ ಥಲಸ್ಸೇಮಿಯಾ ಎಂಬ ಆರೋಗ್ಯ ಸಮಸ್ಯೆ ಇದ್ದು,...

ತರಳಬಾಳು ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ ರದ್ದು ಪಡಿಸುವಂತೆ ಕಟ್ಟಿಮನಿ ದೈವಸ್ಥರ ಮನವಿ

ಕೊಟ್ಟೂರು: ಫೆ. 5 ರಂದು ಕೊಟ್ಟೂರಿನಲ್ಲಿ ನಡೆಯಲಿರುವ ತರಳಬಾಳು ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವವನ್ನು ರದ್ದು ಪಡಿಸುವಂತೆ ಕಟ್ಟಿಮನಿ ದೈವಸ್ಥರು ಮತ್ತು ಇಲ್ಲಿನ ಸರ್ವ ಸಮುದಾಯದ ಮುಖಂಡರು ಮಂಗಳವಾರ...

ಶ್ರೀಬೀರಲಿಂಗೇಶ್ವರ ದೇವಸ್ಥಾಸವನ್ನು ಸಮಾಜಕ್ಕೆ ನೀಡಲು ಅಗ್ರಹ , ಮನವಿ

ದಾವಣಗೆರೆ: ನಗರದ ಶ್ರೀಬೀರಲಿಂಗೇಶ್ವರ ದೇವಸ್ಥಾನವನ್ನು ಇಲಾಖೆಯ ವ್ಯಾಪ್ತಿಯಿಂದ ಬೇರ್ಪಡಿಸಿ ಸಮಾಜದ ಸಮಿತಿಗೆ ಬಿಟ್ಟು ಕೊಡುವಂತೆ ರಾಜ್ಯ ಸರ್ಕಾರಕ್ಕೆ ಅಗತ್ಯ ಶಿಫಾರಸ್ಸು ಮಾಡಬೇಕು ಎಂದು ದಾವಣಗೆರೆ ಜಿಲ್ಲೆಯ ಕುರುಬ...

ಹೈಸ್ಕೂಲ್ ಮೈದಾನ ಹಾಗೂ ಮೋತಿವೀರಪ್ಪ ಶಾಲಾ ಆವರಣದಲ್ಲಿ ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆ ಆದೇಶ ಹಿಂಪಡೆಯಲು ಮನವಿ

ದಾವಣಗೆರೆ: ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾಡಳಿತವು ಪಟಾಕಿ ಮಾರಾಟಗಾರರಿಗೆ 50 ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆಗಳಿಗೆ ಅವಕಾಶ ನೀಡಿ ಆದೇಶ...

ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ.! ಮನವಿ ಸ್ವೀಕರಿಸಲು ನಕಾರ.!

ದಾವಣಗೆರೆ : ಜನರ ತೆರಿಗೆಯಿಂದ ನಡೆಯುವ ಸರ್ಕಾರದ ಸಚಿವರು, ಮುಖ್ಯಮಂತ್ರಿಗಳು ತಮಗಿಷ್ಟ ಬಂದ0ತೆ ಸರ್ಕಾರದ ಹಣವನ್ನು ಬಳಸಿಕೊಳ್ಳುತ್ತಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸಬೇಕಾದ ಮಂತ್ರಿಗಳು ಜನರ ಸಮಸ್ಯೆ ಕೇಳುವಲ್ಲಿ...

ಚನ್ನಗಿರಿ ಗೋಪನಾಳ್ ಗ್ರಾಮದ 14 ಎಕರೆ ಗ್ರಾಮ ಠಾಣಾ ಒತ್ತುವರಿ! ಕ್ರಮಕ್ಕೆ ಆಗ್ರಹಿಸಿ ಮನವಿ

ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಹರೋನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಪನಾಳ್ ಗ್ರಾಮದ 14 ಎಕರೆ ಗ್ರಾಮ ಠಾಣವನ್ನು ಬಿಡಿಸಿ ನಿವೇಶನ ರಹಿತ ಹಕ್ಕಿಪಿಕ್ಕಿ ಕುಟುಂಬಕ್ಕೆ ಹಂಚಿಕೆ...

ಸಿಸಿ ಕ್ಯಾಮರಾ ದೃಶ್ಯಾವಳಿ ಆಧಾರದಲ್ಲಿ ಪ್ರಕರಣ ದಾಖಲಿಸದಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ

ದಾವಣಗೆರೆ: ನಗರದ ಸಿ.ಸಿ ಕ್ಯಾಮೇರಾಗಳ ದೃಶ್ಯಾವಳಿ ಆಧರಿಸಿ ಸಧ್ಯಕ್ಕೆ ವಾಹನಗಳ ಮೇಲೆ ಪ್ರಕರಣಗಳನ್ನು ಮಾಡದಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪೀಪಲ್ಸ್ ಲಾಯರ್ಸ್ ಗಿಲ್ಡ್ ವತಿಯಿಂದ ಮನವಿ ಸಲ್ಲಿಸಲಾಗಿದೆ. ದಾವಣಗೆರೆ...

ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತೆ ಮನವಿ ಸಲ್ಲಿಸಿದ ಮಹಿಳೆ! ಜನಸ್ಪಂದನ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ : ಜನಸ್ಪಂದನ ಸಭೆಯ ಮೂಲಕ ಅನೇಕ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದ್ದು, ತಮ್ಮ ಸಮಸ್ಯೆಗಳಿಗೆ ಜನರು ಪರಿಹಾರ ಕಂಡುಕೊಳ್ಳುವ ಭರವಸೆಯಿಂದ ಮನವಿಗಳನ್ನು ಸಲ್ಲಿಸುತ್ತಾರೆ, ಹಾಗಾಗಿ ಕಳಕಳಿಯಿಂದ ಜನರ ಸಮಸ್ಯೆಗಳಿಗೆ...

ತುರ್ತು ಸಂದರ್ಭದ ಕೊರೋನಾ ವಾರಿಯರ್ ಗಳನ್ನೇ ಸೇವೆಯಲ್ಲಿ ಮುಂದುವರೆಸುವಂತೆ ಆಗ್ರಹ

ದಾವಣಗೆರೆ:  ಕೋವಿಡ್ ನಂತಹ  ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮೂಲಕ ಸಾರ್ವಜನಿಕ ಸೇವೆ ಮಾಡುತ್ತಿರುವ ಎಲ್ಲಾ ಕೊರೋನಾ ವಾರಿಯರ್ ಗಳನ್ನೇ ಸೇವೆಯಲ್ಲಿ ಮುಂದುವರೆಸುವಂತೆ ಈಗಾಗಲೇ ಸೇವೆ ಸಲ್ಲಿಸುತ್ತಿರುವ...

ಯುದ್ದಭೀತಿಯಿಂದ ಪಾರಾಗಿ ಬಂದ ವಿದ್ಯಾರ್ಥಿಗಳಿಂದ ಜಿಲ್ಲಾಡಳಿತ, ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಕೆ : ಭಾರತ ದೇಶದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡುವಂತೆ ಪೋಷಕರ ಕೋರಿಕೆ

ದಾವಣಗೆರೆ : ರಷ್ಯಾ ಮತ್ತು ಉಕ್ರೇನ್ ಯುದ್ದಭೀತ ಪ್ರದೇಶದಿಂದ ಆತಂಕಕ್ಕೆ ಒಳಗಾಗಿ ದೇಶಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ನಮ್ಮ ದೇಶದಲ್ಲೇ ಮುಂದುವರೆದಂತೆ ಅನುಕೂಲ ಮಾಡಿಕೊಡುವಂತೆ ಮಕ್ಕಳ...

error: Content is protected !!