rise

ಕಲುಷಿತ ನೀರಿನಿಂದ ಸಾವಿನ ಸಂಖ್ಯೆ ,ಐದಕ್ಕೆ ಏರಿಕೆ

ಚಿತ್ರದುರ್ಗ : ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ರುದ್ರಪ್ಪ(50) ಹಾಗೂ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಪಾರ್ವತಮ್ಮ (75) ಶುಕ್ರವಾರ...

ವಾಣಿಜ್ಯ ನಗರಿ ದಾವಣಗೆರೆಯಲ್ಲಿ  ಬೆಲೆ ಏರಿಕೆಯ ಶಾಕ್

ದಾವಣಗೆರೆ : ವಾಣಿಜ್ಯ ನಗರಿಯಾದ ದಾವಣಗೆರೆಯಲ್ಲಿ ಬೇಳೆ ಕಾಳುಗಳ ದರ ಗಗನಕ್ಕೇರಿದೆ.ಸರ್ಕಾರದ ಗ್ಯಾರಂಟಿ ಯೋಜನೆಯ ಫಲವನ್ನು ಅನುಭವಿಸುವ ಖುಷಿಯಲ್ಲಿದ್ದ ಜನರಿಗೆ ದಿನಸಿ ಸಾಮಾನಿನ ಏರಿಕೆ ಜನರಲ್ಲಿ ಕೊಂಚ...

ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾದ ಬಿಜೆಪಿ ಸರ್ಕಾರ! ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಪ್ರತಿಭಟನೆ

ದಾವಣಗೆರೆ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ನಿಯಂತ್ರಣ ಮಾಡದ ಬಿಜೆಪಿ ಸರ್ಕಾರದ ವಿರುದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯು ಇಂದು ಪ್ರತಿಭಟಿಸಿತು. ಪ್ರತಿಭಟನಾ...

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಮತ್ತು ಔಷಧಿ ದರ ಏರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್‍ನಿಂದ ಏ.4ರಂದು ಪ್ರತಿಭಟನೆ

ದಾವಣಗೆರೆ : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಮತ್ತು ಔಷಧಿ ದರ ಏರಿಕೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಿನಾಂಕ 04-04-2022ರ ಸೋಮವಾರದಂದು ಶಾಸಕರಾದ...

ಅಗತ್ಯ ಔಷಧ ಬೆಲೆ ಶೇ. 10.7 ರಷ್ಟು ಏರಿಕೆ

ನವದೆಹಲಿ: ಪ್ಯಾರೆಸಿಟಮಾಲ್, ಅಜಿಥ್ರೊಮೈಸಿನ್ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್‌ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟಿಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‌ಪಿಪಿಎ) ಶುಕ್ರವಾರ ರಾಷ್ಟಿಯ ಅಗತ್ಯ ಔಷಧಿಗಳ...

ಇಂಧನ ಬೆಲೆಯಲ್ಲಿ ಮತ್ತೇ 80 ಪೈಸೆ ಏರಿಕೆ! ದೇಶದ ವಿವಿಧ ನಗರಗಳಲ್ಲಿ ಹೇಗಿದೆ ಗೊತ್ತಾ ಇಂಧನ ಬೆಲೆ?

ಬೆಂಗಳೂರು : ದೇಶದ ಪ್ರಮುಖ ನಗರಗಳಲ್ಲಿ 137 ದಿನಗಳ ನಂತರ ಮತ್ತೇ ಮೂರನೇ ಬಾರಿ ನಿರಂತರವಾಗಿ ಇಂಧನ ದರದಲ್ಲಿ ಏರಿಕೆ ಕಂಡು ಬಂದಿದೆ. ಮಂಗಳವಾರ ಮತ್ತು ಬುಧವಾರ...

ಶಿವರಾತ್ರಿ ಹಬ್ಬಕ್ಕೆ ಎಲ್‌ಪಿಜಿ ಶಾಕ್ : ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಏರಿಕೆ..!

ನವದೆಹಲಿ: ದೆಹಲಿಯಲ್ಲಿ ಇಂದಿನಿAದ ವಾಣಿಜ್ಯ ೧೯ ಕೆಜಿಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ೧೦೫ ರೂ.ಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿAದ ದೆಹಲಿಯಲ್ಲಿ ೧೯ ಕೆ.ಜಿಯ ಸಿಲಿಂಡರ್‌ನ ಬೆಲೆ ೨,೦೧೨ ರೂ....

ಕೋವಿಡ್ ಪ್ರಕರಣ ಏರಿಕೆ: ಜ 31 ರವರೆಗೂ ಮುಂಜಾಗ್ರತಾ ಕ್ರಮ ಮುಂದುವರಿಕೆ – ಮಹಾಂತೇಶ್ ಬೀಳಗಿ

ದಾವಣಗೆರೆ: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಯಂತ್ರಣಕ್ಕೆ ಸರಕಾರ ಹೊರಡಿಸಿದ್ದ ಮಾರ್ಗಸೂಚಿ ಜ.31 ರವರೆಗೂ ಮುಂದುವರೆಯಲಿದ್ದು, ಇದರೊಂದಿಗೆ ವಾರಾಂತ್ಯ ಕರ್ಫ್ಯೂ ಕೂಡ ಮುಂದುವರೆಯಲಿದೆ...

ಜಿಲ್ಲೆಯಲ್ಲಿ ಕರೋನಾ ಏರಿಕೆ: ಡಾ. ರಾಘವನ್

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಏರಿಕೆ ಕಂಡುಬಂದಿದ್ದು, ಕಳೆದ ವಾರ ೦.೧೬ ಇದ್ದ ಪ್ರಮಾಣ ಸದ್ಯ ಶೇ. ೦.೪೭ ಕ್ಕೆ ಬಂದಿದೆ.  ಜಿಲ್ಲೆಯಲ್ಲಿ ೭೭ ಸಕ್ರಿಯ ಕೋವಿಡ್...

error: Content is protected !!