ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಚಿತ್ರದುರ್ಗ(ಹೊಸದುರ್ಗ), ಫೆಬ್ರವರಿ 9: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ...