ಮಾ.15ರೊಳಗೆ ಮೀಸಲಾತಿ ಘೋಷಿಸದಿದ್ದರೆ ಚುನಾವಣೆಯಲ್ಲಿ ಉತ್ತರ: ಆಡಳಿತಾರೂಢ ಪಕ್ಷಕ್ಕೆ ಪಂಚಮಸಾಲಿ ಲಿಂಗಾಯತರ ಖಡಕ್ ಸಂದೇಶ..
ಬೆಂಗಳೂರು: ರಾಜ್ಯ ಬಿಜೆಪಿಗೆ ಪ್ರಬಲ ಪಂಚಮಸಾಲಿ ಲಿಂಗಾಯತ ಸಮುದಾಯ ಶಾಕ್ ನೀಡಿದೆ. ಬಹುಕಾಲದಿಂದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಕ್ಯಾರೇ ಎನ್ನದಿರುವ ಬಿಜೆಪಿ ಸರ್ಕಾರದ ನಿಲುವಿನ ವಿರುದ್ಧ ಪಂಚಮಸಾಲಿ...