sammelana

38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಸಂಭ್ರಮ, ಸಡಗರ ಮತ್ತು ಅರ್ಥಪೂರ್ಣವಾಗಿ ಯಶಸ್ವಿಯಾಗಿದೆ- ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ದಾವಣಗೆರೆ: ಕಳೆದ ತಿಂಗಳು ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಸಂಭ್ರಮ, ಸಡಗರ ಮತ್ತು ಅರ್ಥಪೂರ್ಣವಾಗಿ ನಡೆಯುವ ಮೂಲಕ ಯಶಸ್ವಿಯಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ...

ಬರಗಾಲದಲ್ಲಿ ಸಾಹಿತ್ಯ ಸಮ್ಮೇಳನಗಳು ಸರಳತೆಯ ಜಾತ್ರೆಯಾಗಲಿ – ಗಂಗಾಧರ ನಿಟ್ಟೂರು

ದಾವಣಗೆರೆ: ಬೇಸಿಗೆ ನೀರಿಲ್ಲದೆ ಬರಗಾಲದ ಬವಣೆಯ ಛಾಯೆ ಜನ ಮನಗಳಲ್ಲಿ ಕಾಣುತ್ತಿರುವ ಈ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನಗಳು ಅದ್ಧೂರಿತನ & ಆಡಂಬರದ ಗೋಜಿಗೆ ಹೋಗುವ ಬದಲು ಸರಳತನ...

ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕಾಗಿ ಹೈಸ್ಕೂಲ್ ಮೈದಾನದಿಂದ ಹೊರಡಲಿವೆ 40 ಬಸ್‌ಗಳು

ದಾವಣಗೆರೆ: ಇದೇ ಫೆ.27ರಂದು ಬೆಂಗಳೂರಿನ ಅರಮನೆ ಮೈದಾನದಲಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವ ಜಿಲ್ಲೆಯ ವಿವಿಧ ತಾಲ್ಲೂಕುಗಳ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಸಿದ್ದರಾಮಯ್ಯ

ದಾವಣಗೆರೆ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್‌ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ದಾವಣಗೆರೆ ನಗರದ...

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು – ಸಿದ್ದರಾಮಯ್ಯ

ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ ಪಟ್ಟಭದ್ರರನ್ನು...

ಪತ್ರಕರ್ತರ ಸಮ್ಮೇಳನದಲ್ಲಿ ಗಮನ ಸೆಳೆದ ಛಾಯಚಿತ್ರ ಮತ್ತು ವ್ಯಂಗ್ಯ ಚಿತ್ರಗಳ ಪ್ರದರ್ಶನ: ಎಸ್ಪಿ ಉಮಾ ಪ್ರಶಾಂತ್ ವೀಕ್ಷಣೆ

ದಾವಣಗೆರೆ: ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವದಲ್ಲಿ ಹಮ್ಮಿಕೊಂಡಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿರುವ ಛಾಯಚಿತ್ರಗಳ ಮತ್ತು ವ್ಯಂಗ್ಯ ಚಿತ್ರಗಳ ಪ್ರದರ್ಶನ ಸಮ್ಮೇಳನಕ್ಕೆ...

ಸಾರೋಟಿನಲ್ಲಿ ಪತ್ರಕರ್ತ ಸಾರಥಿಗಳು

ದಾವಣಗೆರೆ: ನಗರದ ಜಯದೇವ ವೃತ್ತದಿಂದ ಪ್ರಾರಂಭಗೊಂಡ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ವೈಭವದಿಂದ ನಗರದ ರಾಜ ಬೀದಿಗಳಲ್ಲಿ ಸಾಗಿತು. ಮೆರವಣಿಗೆ ಜೊತೆಗೆ ಸಾರೋಟಿನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ...

ರಾಜ್ಯದಿಂದ ಬರುವ ಪತ್ರಕರ್ತರ ಮಿತ್ರರಿಗೆಲ್ಲ ದಾವಣಗೆರೆ ಬೆಣ್ಣೆ ದೋಸೆ ಬಡಿಸಿ ಆತಿಥ್ಯಕ್ಕೆ ಚಾಲನೆ

ರಾಜ್ಯಮಟ್ಟದ ಪತ್ರಕರ್ತರ ಬೃಹತ್ ಸಮ್ಮೇಳನದ ಕ್ಷಣ ಗಣನೆ ಆರಂಭ ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಇದೆ ಪ್ರಥಮ ಬಾರಿಗೆ 31 ವರ್ಷಗಳ ನಂತರ ಕರ್ನಾಟಕ ರಾಜ್ಯ ಕಾರ್ಯನಿರತ...

ದಾವಣಗೆರೆಯಲ್ಲಿ ನಡೆಯುವ 38 ನೇ ಪತ್ರಕರ್ತರ ಸಮ್ಮೇಳನದ ಮಿನಿಟ್ ಟು ಮಿನಿಟ್ ಕಾರ್ಯಕ್ರಮ ದ ವಿವರ ಹೀಗಿದೆ

ದಾವಣಗೆರೆ: ದಾವಣಗೆರೆಯಲ್ಲಿ ಜಿಲ್ಲೆಯಾಗಿ ಮೊದಲ ಬಾರಿಗೆ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಫೆ.3ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ....

ದಾವಣಗೆರೆಯಲ್ಲಿ ಫೆ.3,4ರಂದು ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ

ದಾವಣಗೆರೆ ಪತ್ರಕರ್ತರೆಲ್ಲಾ ಒಂದಾಗಿ ರಾಜ್ಯದ ಪತ್ರಕರ್ತರಿಗೆ ಆತಿಥ್ಯ ನೀಡೋಣ : ಎಸ್.ಎಸ್. ಮಲ್ಲಿಕಾರ್ಜುನ ಕರೆ ದಾವಣಗೆರೆ, ಜ. 30- ನಗರದಲ್ಲಿ ನಡೆಯಲಿರುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು...

ಕನ್ನಡ ಜ್ಯೋತಿ ಹೊತ್ತ ರಥದ ಸ್ವಾಗತಕ್ಕೆ ದಾವಣಗೆರೆಯಲ್ಲಿ ಸಕಲ ಸಿದ್ಧತೆ

ದಾವಣಗೆರೆ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023 ಜನವರಿ 6,7 ಮತ್ತು 8ರಂದು ಹಾವೇರಿಯಲ್ಲಿ ನಡೆಯಲಿರುವ ಪ್ರಯುಕ್ತ ಭಾವೈಕ್ಯತೆಯ ಸಂಕೇತವಾಗಿ ನಾಡಿನಾದ್ಯಂತ ಸಂಚರಿಸಲಿರುವ ಕನ್ನಡ...

error: Content is protected !!