siddaramaiah

ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕೋಲಾರ: ಕರ್ನಾಟಕದಲ್ಲಿ 224 ಕ್ಷೇತ್ರಗಳಿವೆ ಅದರಲ್ಲಿ 51 ಕ್ಷೇತ್ರಗಳಲ್ಲಿ ನಿಲ್ಲಲು ಸಿದ್ದರಾಮಯ್ಯನವರಿಗೆ ಸಾದ್ಯವಿಲ್ಲ. ಅವುಗಳು ರಿಜರ್ವೇಶನ್ ಕ್ಷೇತ್ರಗಳಾಗಿವೆ. 173 ಸಾಮಾನ್ಯ ಕ್ಷೇತ್ರಗಳಲ್ಲಿ ಸುತ್ತಿ ಕೊನೆಗೆ ಕೋಲಾರಕ್ಕೆ ಬಂದಿದ್ದಾರೆ. ಕೆಲವರು...

ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು..!: ಸಚಿವ ಮುನಿರತ್ನಂ ನಾಯ್ಡು

ಕೋಲಾರ : ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು , ಕೋಲಾರದ ಕಾಂಗ್ರೆಸ್ ಶಾಸಕರು ತಾವು ಗೆಲ್ಲಲು ಸಿದ್ದರಾಮಯ್ಯರನ್ನು ಕರೆತರುತ್ತಿದ್ದಾರೆ ಆದರೆ ಸಿದ್ದರಾಮಯ್ಯ ಗೆ ಇಲ್ಲಿ ಸೋಲು...

“ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವಜನೋತ್ಸವ ಅಲ್ಲ ಯುವ ವಿನಾಶೋತ್ಸವ”..!: ಸಿದ್ದರಾಮಯ್ಯ

ಹುಬ್ಬಳ್ಳಿ :ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಹುಬ್ಬಳ್ಳಿ  ಶೃಂಗಾರಗೊಂಡಿದೆ. ಏತನ್ಮದ್ಯೆ ಮೋದಿಯವರ ಆಗಮನ ಕುರಿತು ವಿಪಕ್ಷ...

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ

ಕೋಲಾರ: 2023 ರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇದರೊಂದಿಗೆ ಹಲವು ತಿಂಗಳಿಂದ ಕ್ಷೇತ್ರ ಹುಡುಕಾಟದ ಕಸರತ್ತಿಗೆ ತೆರೆಬಿದ್ದಿದೆ....

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

ಮಂಡ್ಯ :ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ...

ಸಿದ್ದರಾಮಯ್ಯನವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ: ಸಿಎಂ ಬೊಮ್ಮಾಯಿ

ಬಳ್ಳಾರಿ: ಸಿದ್ದರಾಮಯ್ಯ ಹೇಳಿಕೆಗೆ ಚುನಾವಣೆಯಲ್ಲಿ  ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಸಿಎಂಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ಅವರು...

 ಸಿದ್ದರಾಮಯ್ಯನವರಿಗೆ ಬೆಳ್ಳಿ ಗದೆ ಸಮರ್ಪಣೆ

ದಾವಣಗೆರೆ:  ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ದಾವಣಗೆರೆ ಸಿದ್ದರಾಮಯ್ಯನವರ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಭೇಟಿ ಮಾಡಿ, ಸಿದ್ದರಾಮಯ್ಯನವರ ಅಮೃತ ಮಹೋತ್ಸವದಂದು...

ಸಿದ್ದೇಶ್ವರ ಸ್ವಾಮೀಜಿಗಳ ಲಿಂಗೈಕ್ಯಕ್ಕೆ ಡಿಕೆಶಿ, ಸಿದ್ದರಾಮಯ್ಯ ಶೋಕ

ಬೆಂಗಳೂರು: ನಡೆದಾಡುವ ದೇವರು, ಜ್ಞಾನ ಯೋಗಿ ಎಂದೇ ಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಲಿಂಗೈಕ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ....

ಸಿದ್ದರಾಮಯ್ಯ ವಿರುದ್ಧ ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ...

Video: ಸಿದ್ದರಾಮಯ್ಯ ಜನ್ಮದಿನಕ್ಕೆ ಜಿಂಕೆ ಮಾಂಸದ ಊಟ ನಡೆದಿತ್ತಾ..? ಸಂಸದ ಜಿ ಎಂ ಸಿದ್ದೇಶ್ವರ ಆರೋಪವೇನು.?

ದಾವಣಗೆರೆ : ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಡಿಸ್ಟಲರಿಯಲ್ಲಿ ಸಿಕ್ಕ ವನ್ಯ ಜೀವಿಗಳ ಪ್ರಕರಣ ದಿನ ಕಳೆದಂತೆ ನಾನಾ ಪ್ರಕರಣಗಳಿಗೆ ತಿರುಗುತ್ತಿದೆ. ಕೆಲ ತಿಂಗಳುಗಳ ಹಿಂದೆ ದಾವಣಗೆರೆ ಹೊರವಲಯದ...

ಚಾಮರಾಜಪೇಟೆ ಗಣೇಶೋತ್ಸವಕ್ಕೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ.! ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಆರ್.ಅಶೋಕ್

ಬೆಂಗಳೂರು : ಗಣೇಶ ಹಬ್ಬಕ್ಕೆ ಇನ್ನು ಕೆಲವೆ ದಿನಗಳು ಬಾಕಿಯಿದ್ದು ಈಗಾಗಲೇ ಎಲ್ಲೆಡೆಯೂ ಕೂಡ ಸಿದ್ದತೆಗಳು ಭರದಿಂದ ನಡೆಯುತ್ತಿವೆ.ಆದ್ರೆ ಗಣೇಶೋತ್ಸವದ ಈ ಹೊತ್ತಿನಲ್ಲಿ ಎಲ್ಲರ ಚಿತ್ತ ನೆಟ್ಟಿರುವುದು...

‘ಮಡಿಕೇರಿ ಚಲೋ ‘ ಮುಂದೂಡಿಕೆ.! ನನ್ನನ್ನ ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ – ಸಿದ್ದರಾಮಯ್ಯ

ಬೆಂಗಳೂರು : ಆಗಸ್ಟ್ 26ರಂದು ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಅಭಿಯಾನವನ್ನು ಈಗ ರದ್ದುಪಡಿಸಲಾಗಿದೆ. ಸದ್ಯ ಮಡಿಕೇರಿ ಚಲೋ ಮುಂದೂಡಲಾಗಿದ್ದು ಎಲ್ಲರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ...

ಇತ್ತೀಚಿನ ಸುದ್ದಿಗಳು

error: Content is protected !!