siddaramaiah

Siddaramaiah; ಯಾವುದೇ ವೃತ್ತಿಯಾದರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಮಾಡಿ: ಸಿದ್ದರಾಮಯ್ಯ

ಮೈಸೂರು, ಆ. 29: ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ...

Siddaramaiah; ಬರಿಗಾಲಿನಲ್ಲಿ ಓಡಾಡುವವರು ನನ್ನ ಮಾಲೀಕರು: ಸಿದ್ದರಾಮಯ್ಯ

ಮೈಸೂರು ಆ. 29: ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ , ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ...

siddaramaiah: ಮೋಡ ಬಿತ್ತನೆ ಯಶಸ್ವಿಯಾದ ಉದಾಹರಣೆ ಇಲ್ಲ: ಮುಖ್ಯಮಂತ್ರಿ

ಮೈಸೂರು, ಆ. 28: ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ...

congress; ಸಿದ್ಧಾಂತ ಒಪ್ಪುವವರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಮುಖ್ಯಮಂತ್ರಿ

ಮೈಸೂರು, ಆ. 28; ನಮ್ಮ ಪಕ್ಷ ಕಾಂಗ್ರೆಸ್ (congress) ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ತಿಳಿಸಿದರು. ಅವರು ಇಂದು...

Siddaramaiah; ವಿಳಂಬವಾದರೆ ಜಿಲ್ಲಾಧಿಕಾರಿಗಳ ಮೇಲೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ.26: ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಸಮುದಾಯಕ್ಕೆ ಸೇರಿರುವ ಬಗ್ಗೆ ಸಿ.ಆರ್.ಇ ಸೆಲ್ ನವರು ಪರಿಶೀಲಿಸಿ ವರದಿ ಕೊಟ್ಟ ನಂತರವೂ ಜಿಲ್ಲಾಧಿಕಾರಿಗಳು ಅನಗತ್ಯವಾಗಿ...

siddaramaiah; ‘ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಲಾಭ ಇಲ್ಲ’

ಬೆಂಗಳೂರು. ಆ.25: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು...

siddaramaiah; ಖಜಾಕಿಸ್ತಾನ ರಾಯಭಾರಿ ಜೊತೆ ಸಿದ್ದರಾಮಯ್ಯ ಮಾತುಕತೆ

ಬೆಂಗಳೂರು, ಆ.25: ಖಜಾಕಿಸ್ತಾನದ ರಾಯಭಾರಿ ನುರ್ಲನ್ ಜಲ್ಗಾಸ್ಭಯೇವ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಏರೋಸ್ಪೇಸ್ ಟೆಕ್ನಾಲಜಿಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ...

ಇಸ್ರೋ ಕೇಂದ್ರಕ್ಕೆ ಸಿಎಂ ಭೇಟಿ, ವಿಜ್ಞಾನಿಗಳಿಗೆ ಸಿಹಿ ತಿನ್ನಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು...

siddaramaiah; ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, ಆ.22: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು,...

New Education Policy; ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿದ್ದರಾಮಯ್ಯ

ಬೆಂಗಳೂರು, ಆ.21: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ (New Education Policy) ರೂಪಿಸಲು...

siddaramaiah; ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ಒದಗಿಸಲು ಸೂಚನೆ

ಬೆಂಗಳೂರು, ಆ.21: ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ...

America; ಅಮೆರಿಕದಲ್ಲಿ ದಾವಣಗೆರೆ ಮೂಲದವರ ಸಾವು: ಅಗತ್ಯ ನೆರವು ಒದಗಿಸುವಂತೆ ಸೂಚಿಸಿದ ಸಿಎಂ

ಬೆಂಗಳೂರು, ಆ.21: ಅಮೆರಿಕದಲ್ಲಿ (America) ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ದಾವಣಗೆರೆ (davanagere) ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇವರ ಸಂಬಂಧಿಕರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ...

ಇತ್ತೀಚಿನ ಸುದ್ದಿಗಳು

error: Content is protected !!