siddaramaiah

ಕಿವಿ ಮೇಲೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ.! ಸದನದಲ್ಲಿ ಕೋಲಾಹಲ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಕಾಂಗ್ರೆಸ್‌ ಮುಖಂಡರು ಕಿವಿ ಮೇಲೆ ಕೇಸರಿ ಬಣ್ಣದ ಹೂವು ಇಟ್ಟುಕೊಂಡು ಬಂದ ಕಾರಣಕ್ಕಾಗಿ ಕಲಾಪದಲ್ಲಿ ಗದ್ದಲ ಉಂಟಾದ ಘಟನೆ...

ಟಿಪ್ಪುವಿನಂತೆ ಸಿದ್ದರಾಮಯ್ಯನನ್ನೂ ಹೊಡೆದು ಹಾಕಬೇಕು.! ಸಚಿವ ಅಶ್ವತ್ಥನಾರಾಯಣ ನನ್ನನ್ನು ಹೊಡೆಯಲು ಬಿಡುತ್ತೀರಾ? ಜನರಿಗೆ ಕೇಳಿದ ಸಿದ್ಧರಾಮಯ್ಯ.!

ಬೆಂಗಳೂರು: ಟಿಪ್ಪುವನ್ನು ಮೇಲಕ್ಕೆ ಕಳುಹಿಸಿದಂತೆ ಸಿದ್ಧರಾಮಯ್ಯ ಅವರನ್ನೂ ಕಳುಹಿಸಬೇಕು. ಹೊಡೆದು ಹಾಕಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮತ್ತೊಂದೆಡೆ...

ಕಾಂಗ್ರೆಸ್ 85ನೇ ಮಹಾಧಿವೇಶನದ ಉಪ ಸಮಿತಿಗಳಲ್ಲಿ ಮೋಯ್ಲಿ, ಸಿದ್ಧರಾಮಯ್ಯ

ನವದೆಹಲಿ: ಇದೇ ಫೆಬ್ರವರಿ 24 ರಿಂದ 26ರವರೆಗೆ ಛತ್ತೀಸಗಢದ ರಾಯಪುರದಲ್ಲಿ  ನಡೆಸಲು ಉದ್ದೇಶಿಸಿರುವ ಕಾಂಗ್ರೆಸ್‌ ಪಕ್ಷದ 85ನೇ ಮಹಾಧಿವೇಶನಕ್ಕಾಗಿ ಶನಿವಾರ ಕರಡು ಸಮಿತಿ ಹಾಗೂ ವಿವಿಧ ಉಪ...

ನನ್ನ ಹೆಸರಿನಲ್ಲಿ ಕಿಡಿಗೇಡಿಗಳಿಂದ ನಕಲಿ ಪತ್ರ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ...

ಸ್ವತಃ ಸಿದ್ದರಾಮಯ್ಯನೇ ವಲಸಿಗ, ಶೀಘ್ರವೇ ಕಾಂಗ್ರೆಸ್ ಮನೆ ಖಾಲಿ ಆಗಲಿದೆ: ಕಟೀಲು

ದಾವಣಗೆರೆ: ಸ್ವತಃ ಸಿದ್ದರಾಮಯ್ಯನೇ ಜನತಾ ದಳ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದ ವಲಸಿಗ. ಅವರಿಗೆ ಪಕ್ಷಾಂತರದ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಇದಲ್ಲದೇ ಶೀಘ್ರವೇ ಕಾಂಗ್ರೆಸ್ ಮನೆ...

ಸಿದ್ದರಾಮಯ್ಯ ಕೋಲಾರದಲ್ಲಿ ಗೆಲ್ಲುವುದಿಲ್ಲ.! ಅಲ್ಲಿ ಖೆಡ್ಡಾಗೆ ಬಿದ್ದಿದ್ದಾರೆ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಆರೋಗ್ಯ ಇಲಾಖೆಯ ಮೂರು ವರ್ಷದ ಖರ್ಚಿನ ಪ್ರತಿ ಪೈಸೆಯ ಲೆಕ್ಕ ಕೊಡುತ್ತೇನೆ, ತನಿಖೆ ಮಾಡಿಸಲಿ: ಸಚಿವ ಡಾ.ಕೆ.ಸುಧಾಕರ್‌ರಿಂದ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಕೆಲ ಸ್ಥಳೀಯ ಮುಖಂಡರು...

ಸಿದ್ದರಾಮಯ್ಯರಿಂದ 35 ಸಾವಿರ ಕೋಟಿ ರೂ. ಭ್ರಷ್ಟಾಚಾರ: ಸಚಿವ ಕೆ.ಸುಧಾಕರ್ ಆರೋಪ

ಬೆಂಗಳೂರು: ಬೆಂಗಳೂರಿನ 10 ಸಾವಿರ ನಿವಾಸಿಗಳಿಗೆ ಅನ್ಯಾಯ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 900 ಎಕರೆಗೂ ಹೆಚ್ಚು ಭೂಮಿಯನ್ನು ರೀಡೂ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಿದ್ದಾರೆ. ಆ ಮೂಲಕ...

ಯಾವ ಕಾರಣಕ್ಕೂ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ: ಯಡಿಯೂರಪ್ಪ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ, ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ....

  ‘ಬಿಜೆಪಿಯವರು ಹೆಣಗಳ ಮೇಲೆ ರಾಜಕೀಯ ಮಾಡುತ್ತಾರೆ’: ಸಿದ್ದರಾಮಯ್ಯ ವಾಗ್ದಾಳಿ

ಉಡುಪಿ: ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಗಮನಸೆಳೆಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹರಿಪ್ರಸಾದ್...

ಬಿಜೆಪಿ ಹಿಂದುತ್ವದ ಷಡ್ಯಂತ್ರದ ಬಗ್ಗೆ ಎಚ್ಚರ: ಸಿದ್ದರಾಮಯ್ಯ

ಉಡುಪಿ: ಕಾಂಗ್ರೆಸ್ ಹಿಂದುತ್ವ ಹಾಗೂ ಮನುವಾದದ ವಿರುದ್ಧವಾಗಿದೆಯೇ ಹೊರತು ಹಿಂದೂ ಹಾಗೂ ಹಿಂದೂ ಧರ್ಮದ ವಿರುದ್ಧವಾಗಿಲ್ಲ. ಬಿಜೆಪಿಯ ಹಿಂದುತ್ವಕ್ಕೆ ಜನತೆ ಮರುಳಾಗಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ 10 ಸಾವಿರ‌ ಕೋಟಿ – ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದಲ್ಲಿ ‌ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ 10 ಸಾವಿರ ಕೋಟಿ ರೂ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಸರ್ಕಾರಿ ‌ಹೈಸ್ಕೂಲ್‌...

ಸ್ಯಾಂಟ್ರೋ ರವಿ ಪ್ರಕರಣ ಮುಚ್ಚಿಹಾಕಲು ಯತ್ನ: ಸಿದ್ದರಾಮಯ್ಯ ಆರೋಪ

ಬಾಗಲಕೋಟೆ: ಪೊಲೀಸರು ಸ್ಯಾಂಟ್ರೊ‌ ರವಿಯನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಬೇಕಿತ್ತು. ಕಸ್ಟಡಿಗೆ ಕೇಳದಿರುವುದನ್ನು ನೋಡಿದರೆ ಪ್ರಕರಣ ಮುಚ್ಚಿ ಹಾಕಲು ಮುಂದಾಗಿರುವುದು ಗೊತ್ತಾಗುತ್ತದೆ ಎಂದು ವಿಧಾನಸಭೆ ‌ವಿರೋಧ ಪಕ್ಷ‌...

ಇತ್ತೀಚಿನ ಸುದ್ದಿಗಳು

error: Content is protected !!