Shivganga Basavaraj: ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗಾಗಿ ಚನ್ನಗಿರಿ ಶಾಸಕರಿಂದ ಸಿಎಂ, ಡಿಸಿಎಂಗೆ ಪತ್ರ.!
ದಾವಣಗೆರೆ: (Shivganga Basavaraj) ರಾಜಕೀಯ ಪಡಸಾಲೆಯಲ್ಲಿ ಇಂದು ಗುರುವಾದರೂ ಶಿಷ್ಯನಿಂದಲೇ ಪಾಠ ಕಲಿಯಬೇಕಾದ ಅನಿವಾರ್ಯತೆ ಸಾಕಷ್ಟು ಇರುತ್ತದೆ.. ಇದಕ್ಕೆ ಸಾಕ್ಷಿ ಎಂಬಂತೆ ದಾವಣಗೆರೆಯಲ್ಲಿ ಈಗ ಗುರು ಎಸ್.ಎಸ್.ಮಲ್ಲಿಕಾರ್ಜುನಗೆ...